ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಘಟಕ ಪದಗ್ರಹಣ ಸಮಾರಂಭ ಕುಂದಾಪುರ ಪಾರಿಜಾತ ಹೊಟೇಲ್ ನಲ್ಲಿ ದಿನಾಂಕ 27.10.2024 ಆದಿತ್ಯವಾರ ಬೆಳಿಗ್ಗೆ 10.30 ಕ್ಕೆ ಜರಗಲಿದೆ. ಉದ್ಘಾಟನೆಯನ್ನು ಮಾಜಿ ಶಾಸಕರು, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ನೆರವೆರಿಸಲಿರುವರು.
ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆ ವಹಿಸಲಿದ್ದು ಕಾರ್ಯಕ್ರಮದಲ್ಲಿ ಮುಖ್ಯ ಮುಖ್ಯ ಅತಿಥಿಗಳಾಗಿ
ಹಿರಿಯ ನ್ಯಾಯವಾದಿ ಕುಂದಾಪುರ ರವಿಕಿರಣ ಮುಡೇಶ್ವರ
ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಡೆನ್ಮಾರ್ಕ್ ಶಿವನಂದ ತಲ್ಲೂರು ,ಪಂಚಾಯತ್ ಸದಸ್ಯ ಪ್ರದೀಪ್ ಶೆಟ್ಟಿ
ಭಾಗವಹಿಸಲಿದ್ದು
ಗೌರವ ಉಪಸ್ಥಿತರಾಗಿ
ಜಿಲ್ಲಾ ವೀಕ್ಷಕರು ಉಡುಪಿ
ಫ್ರಾಂಕಿ ಡಿಸೋಜ ಕೊಳಲಗಿರಿ, ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ
ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ ರವೀಂದ್ರ
ಉಡುಪಿ ಜಿಲ್ಲಾಧ್ಯಕ್ಷ
ಕೃಷ್ಣಕುಮಾರ್ , ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಮಣ್ಯ ನಗರ, ಉಡುಪಿ ಜಿಲ್ಲಾ ವೈದ್ಯರ ಘಟಕ ಅಧ್ಯಕ್ಷ ಡಾ ಸಂದೀಪ್ ಸನಿಲ್ , ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ಶೋಭಾ ಪಾಂಗಳ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ , ಉಡುಪಿ ಜಿಲ್ಲಾ ಯುವ ಘಟಕ ಅಧ್ಯಕ್ಷ ವೇಣು ಪೂಜಾರಿ ಸಂತೆಕಟ್ಟೆ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ , ಮಹಿಳಾ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ , ಬ್ರಹ್ಮವರ ತಾಲೂಕು ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ಕಾಪು ತಾಲೂಕು ಅಧ್ಯಕ್ಷ ಹರೀಶ್ ಶೆಟ್ಟಿ ಕಾಪು ಮಹಿಳಾ ಘಟಕ ಅಧ್ಯಕ್ಷ ಅನುಸೂಯ ಶೆಟ್ಟಿ ಹಿರಿಯಡ್ಕ ಮತ್ತಿತರ ರಾಜ್ಯ ಮತ್ತು ಜಿಲ್ಲಾ ಪ್ರಮುಖ ನಾಯಕರುಗಳು ಭಾಗವಹಿಸಲಿದ್ದು ಕಾರ್ಯಕ್ರಮ ಯಶಸ್ವಿಯಾಗಿ ಜರಗಲಿರುವುದು. ಸರ್ವರೂ ಕಾರ್ಯಕ್ರಮಕ್ಕೆ ಆಗಮಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಅಧ್ಯಕ್ಷ ಅಂತರಾಷ್ಟ್ರೀಯ ಕ್ರೀಡಾಪಟು ಸತೀಶ್ ಖಾರ್ವಿ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿರುತ್ತಾರೆ
©2021 Tulunada Surya | Developed by CuriousLabs