ಉಡುಪಿ: ಆ್ಯಪ್ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದು ಈ ಬಗ್ಗೆ ದೂರು ದಾಖಲಾಗಿದೆ. ಪರ್ಕಳದ ಯತಿರಾಜ್ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Trending
- ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ಕೈಗೊಳ್ಳುವಾಗ ಸೂಕ್ತ ಮುನ್ನೆಚ್ಚರಿಕೆ ಸುರಕ್ಷತೆ ಕ್ರಮ ಕೈಗೊಳ್ಳುವಂತೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ಮಂಗಳೂರು: ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ತಾಲೂಕು ಇದರ ನೂತನ ಪದಾಧಿಕಾರಿಗಳ ಪದಗ್ರಹಣದ ಉದ್ಘಾಟನಾ ಕಾರ್ಯಕ್ರಮ
- ಉಡುಪಿ: ತುಳುನಾಡ ರಕ್ಷಣಾ ವೇದಿಕೆ ಹುತಾತ್ಮ ಸೈನಿಕ ಅನೂಪ್ ಪೂಜಾರಿಯವರ ಶ್ರದ್ಧಾಂಜಲಿ ಕಾರ್ಯಕ್ರಮ
- ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕದ ವತಿಯಿಂದ ನಡೆದ ಕಾಡು ಪ್ರಾಣಿಗಳು ಕಾಟ ತಡೆ ಕಟ್ಟುವುದಾಕ್ಕಾಗಿ ಜನ ಜಾಗೃತಿ ಸಭೆ ಯಶಸ್ವಿ
- ಉಡುಪಿ: ಡಿಸೆಂಬರ್ 31 ಹುತಾತ್ಮ ಸೈನಿಕ ಅನೂಪ್ ಪೂಜಾರಿ ಯವರ ಶ್ರದ್ಧಾಂಜಲಿ ಕಾರ್ಯಕ್ರಮ
- ಸುರತ್ಕಲ್: ಸಿಲಿಂಡರ್ ಸ್ಫೋಟ – ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯರು ಸಾವು.!!
- ಸರ್ವ ತುಳುವರ ಅಪ್ಪೆ – ಕಟಿಲೇಶ್ವರಿ : ಶ್ರೀ ಶ್ರೀಹರಿ ನಾರಾಯಣದಾಸ ಅಸ್ರಣ್ಣ. ಕಟೀಲಿನಲ್ಲಿ ತುಳುವರ್ಲ್ಡ್ ಫೌಂಡೇಶನನಿನ ಪ್ರಧಾನ ಕಛೇರಿ ಉದ್ಘಾಟನೆ:
- ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ