Sunday, July 21, 2024
spot_img
More

    Latest Posts

    ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

    ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ್ದು, ಘೋಷಣೆಯೋಂದೇ ಬಾಕಿಯಿದೆ. ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಭರ್ಜರಿ ಮುನ್ನಡೆ ಸಾಧಿಸಿ ಕೋಟಾ ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಆಚರಿಸಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss