ಆಸ್ಪತ್ರೆಯಾದ ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ನರರೋಗ ತಜ್ಞ ದ ಡಾ. ರಾಜ ರವರು ಇಂದು ಬೆಳಿಗ್ಗೆ ಹೃದಯಘಾತದಿಂದ ನಿಧನ ಹೊಂದಿದ್ದರು.
ಹಿರಿಯ ನರರೋಗ ತಜ್ಞ ವೈದ್ಯಕೀಯ ರಂಗದ ಬೀಷ್ಮ ಎಂದು ಖ್ಯಾತಿ ಪಡೆದಿರುವ ಡಾ. ರಾಜಾ ರವರ ಅಗಲಿಕೆಯ ಸುದ್ದಿ ಇಳಿದು ತುಂಬಾ ದುಃಖವಾಗಿದ್ದು ಅವರ ಆತ್ಮಕ್ಕೆ ಚಿರಶಾಂತಿ ಲಭಿಸಲಿ ಎಂದು ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ , ತುಳುನಾಡ ರಕ್ಷಣಾ ವೇದಿಕೆ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜಾ ಕೊಳಲಗಿರಿ ,
ಜಿಲ್ಲಾ ವೈದ್ಯರ ಘಟಕದ ಜಿಲ್ಲಾಧ್ಯಕ್ಷ ಸಂದೀಪ್ ಸನಿಲ್ ,ಉಡುಪಿ ಜಿಲ್ಲಾ ಅಧ್ಯಕ್ಷರಾದ ಕೃಷ್ಣಕುಮಾರ್ ಮತ್ತಿತರ ತುಳುನಾಡ ರಕ್ಷಣಾ ವೇದಿಕೆ ಮುಖಂಡರುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
©2021 Tulunada Surya | Developed by CuriousLabs