Monday, June 27, 2022

ಸಾಲುಮರದ ತಿಮ್ಮಕ್ಕಳಿಗೆ ಬಿಡಿಎ ನಿವೇಶನ ಮಂಜೂರು ಮಾಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ...
More

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    ಉಳ್ಳಾಲ: ಆರೋಗ್ಯ ಕೇಂದ್ರದಲ್ಲಿ 50 ಬೆಡ್ ಗೆ ಆಕ್ಸಿಜನ್ ಕನೆಕ್ಷನ್ ; ಶಾಸಕ ಯು.ಟಿ. ಖಾದರ್

    ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ 50 ಬೆಡ್ ಗೆ ಬೇಕಾಗುವಂತಹ ಆಕ್ಸಿಜನ್ ಕನೆಕ್ಷನನ್ನು ಯಶಸ್ವಿಯಾಗಿ ಇಂದು ಡೆಮೋ ಮಾಡಲಾಗಿದೆ ಎಂದು ಮಾಜಿ ಸಚಿವ ಹಾಗೂ ಉಳ್ಳಾಲ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ.

    50 ಬೆಡ್‍ಗೆ ಮುಂದಕ್ಕೆ ಬೇಕಾಗಿರುವ ಮೂಲ ಸೌಕರ್ಯಗಳಾದ ನರ್ಸ್, ಅಟೆಂಡರುಗಳು, ವೈದ್ಯರನ್ನು ನೇಮಿಸಲು ಜಿಲ್ಲಾಧಿಕಾರಿ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಜೊತೆಗೆ ಚರ್ಚಿಸಿ ರೂಪುರೇಷೆಯನ್ನು ತಯಾರಿಸಲಾಗಿದೆ. ತುರ್ತು ಸಂದರ್ಭ ಮಾತ್ರ ವ್ಯವಸ್ಥೆ ಮಾಡಲಾಗಿದೆ. ಭವಿಷ್ಯದಲ್ಲಿ ಗುಜರಾತ್ ಮತ್ತು ಬೆಂಗಳೂರಿನಲ್ಲಾದ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಬಾರದು ಎನ್ನುವ ಉದ್ದೇಶದಿಂದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

    ಅಂತಹ ಸ್ಥಿತಿ ಜಿಲ್ಲೆಯಲ್ಲಿ ಆಗಲು ಅಸಾಧ್ಯ. ಇಲ್ಲಿ ಬೇಕಾದಂತಹ ಸರಕಾರಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 4,000 ಬೆಡ್ ಗಳು ಜಿಲ್ಲೆಯಲ್ಲಿವೆ. ಅಲ್ಲಿಯೂ ವ್ಯವಸ್ಥೆ ಕಲ್ಪಿಸಲು ಅಸಾಧ್ಯವಾದಲ್ಲಿ ಮಾತ್ರ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗುವುದು. ಇಲ್ಲಿ ದಿನನಿತ್ಯ ಲಸಿಕೆಗೆ, ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ ಎಂದರು.

    Latest Posts

    ಮಾವಿನ ಹಣ್ಣಿನ ಸಿಪ್ಪೆಯಲ್ಲೂ ಇದೆ ಸಾಕಷ್ಟು ಔಷಧೀಯ ಗುಣ

    ಬೇಸಿಗೆ ಬಂತಂದ್ರೆ ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿನ ಅಬ್ಬರ ಜೋರಾಗಿರುತ್ತದೆ. ಸೀಸನ್‌ನಲ್ಲಿ ಮಾವು ತಿನ್ನೋದು ಅಂದ್ರೆ ಹಬ್ಬವಿದ್ದಂತೆ. ಕೇವಲ ಮಾವಿನ ಹಣ್ಣು ಮಾತ್ರವಲ್ಲ, ಅದರ ಸಿಪ್ಪೆ ಕೂಡ ಆರೋಗ್ಯಕ್ಕೆ ಬಹಳಷ್ಟು ಪ್ರಯೋಜನಕಾರಿ....

    ಮಂಗಳೂರು: ಗುದನಾಳದಲ್ಲಿ ಅಡಗಿಸಿ ಚಿನ್ನ ಕಳ್ಳ ಸಾಗಾಣಿಕೆ – 60. 24 ಲಕ್ಷ ರೂ. ಮೌಲ್ಯದ ಚಿನ್ನ ವಶ

    ಮಂಗಳೂರು: ಚಿನ್ನವನ್ನು ಗುದನಾಳದಲ್ಲಿ ಅಡಗಿಸಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಿ ವ್ಯಕ್ತಿಯನ್ನು ಭಾನುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೂ. 26 ರ ಭಾನುವಾರ ದುಬೈನಿಂದ...

    ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ವರ್ಗಾವಣೆ

    ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ  ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ...

    ಉಡುಪಿ: ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೋಕ್ಸೋ ಕಾಯ್ದೆ ಕುರಿತು ಮಾಹಿತಿ ಕಾರ್ಯಾಗಾರ

    ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೋಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.

    Don't Miss

    ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ SCST ದೌರ್ಜನ್ಯ ತಡೆ ಕಾಯ್ದೆ ಅನ್ವಯ: ಕರ್ನಾಟಕ ಹೈಕೋರ್ಟ್

    ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ಮಾಡಿದರೆ ಮಾತ್ರ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಕಟ್ಟಡದ...

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆ-ಕಾವು ಕೊಟ್ಟು ಕಾಡಿಗೆ ಬಿಟ್ಟ ಉರಗ ತಜ್ಞ

    ಮಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಹಾವಿನ ಮೊಟ್ಟೆ ಪತ್ತೆಯಾಗಿದ್ದು, ಇದನ್ನು ಕಂಡ ಕಟ್ಟಡದ ಮಾಲಕರು ಮೊಟ್ಟೆಗಳನ್ನು ಉರಗ ತಜ್ಞರಿಗೆ ಹಸ್ತಾಂತರಿಸಿ ಅವುಗಳಿಗೆ ಕೃತಕ ಕಾವು ಕೊಟ್ಟು ಮರಿಗಳನ್ನು ಬಂಟ್ವಾಳದ ಕಾಡಿಗೆ...

    ಕಾಪು : ಲಾರಿ ಢಿಕ್ಕಿ-ಡಿವೈಡರ್‌ ಮೇಲೆ ಪಲ್ಟಿಯಾದ ಓಮ್ನಿ ಕಾರು – ಪ್ರಯಾಣಿಕರು ಪಾರು

    ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ನಡುವಿನ ಡಿವೈಡರ್‌ ಮೇಲೆ...

    ಮಂಗಳೂರು: ಗಾಂಜಾ ಪ್ರಕರಣ – 5 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

    ಮಂಗಳೂರು: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.

    ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ

    ಬೆಂಗಳೂರು : ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಅಂದ್ರೆ ಜೂನ್ 26ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆ...