ಉತ್ತಮ ಸಮಾಜಸೇವಕರು, ಸರ್ವ ದರ್ಮದ ಒಡನಾಡಿ, ಬಹು ಭಾಷಾ ಕವಿ, ಕನ್ನಡ/ ತುಳು ಪರ ಹೋರಾಟಗಾರ, ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಸದಸ್ಯರು ಹಾಗೂ ಮುಖಂಡರು, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಕೌನ್ಸಿಲರ್, ಕರ್ನಾಟಕ ಭಾವೈಕ್ಯ ಪರಿಷತ್ ಇದರ ನಿರ್ದೇಶಕರಾಗಿರುವ ಹಮೀದ್ ಹಸನ್ ಮಾಡೂರು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುತ್ತಾರೆ. ಇವರಿಗೆ ತುಳುನಾಡ ಸೂರ್ಯನ್ಯೂಸ್ ಅಭಿನಂದನೆ ಸಲ್ಲಿಸುತ್ತದೆ.
Trending
- ವಂದೇ ಮಾತರಂ ಲಲಿತ ಕಲಾ ಅಕಾಡೆಮಿ ರಿಜಿಸ್ಟರ್ ರಂಗವೈಭವ 2025 . ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಪ್ರಶಸ್ತಿ
- ದಕ್ಷಿಣ ಭಾರತದಲ್ಲೇ ಪ್ರಪ್ರಥಮವಾದ ಶ್ರೀ ಗುರುಮಹಾಕಾಲೇಶ್ವರ ದೇವರ ಬೃಹತ್ ಏಕಶಿಲಾ
- ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಚಾರ್ಯ ವರ್ಯ ಮಹಾ ಸ್ವಾಮೀಜಿಯವರ ಆಶೀರ್ವಾದ ಪಡೆದ ಪ್ರವಾಸಿಗರು
- ಭಾರತ ದಾಳಿಗೆ ಪಾಕಿಸ್ತಾನ ತತ್ತರ
- ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ನಾಡು ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಹಿರಿದು: ಗುರ್ಮೆ ಸುರೇಶ್ ಶೆಟ್ಟಿ
- ತೌಲೊ ಜಿಯನ್ಸೂವಿನಲ್ಲಿ ಕು.ಮನ್ವಿತ ಮನೋಜ್ ಕುಮಾರ್ ಗೆ ಚಿನ್ನದ ಪದಕ
- Kannada Sangha Bahrain has elected a new Executive Committee
- ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಕರುನಾಡ ಕಾಯಕ ಯೋಗಿ ಸದ್ಭಾವನ ರಾಜ್ಯಪ್ರಶಸ್ತಿಗೆ ಆಯ್ಕೆ