Sunday, October 2, 2022

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ‌ ಮೃತ್ಯು

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ...
More

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    ಕುಂದಾಪುರ: ದೇವಸ್ಥಾನದಲ್ಲಿ ಕಳವುಗೈದ ಆರೋಪಿ ಬಂಧನ

    ಕುಂದಾಪುರ: ಮರವಂತೆಯ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಆರೋಪಿಯನ್ನು ಗಂಗೊಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಈತ ಇನ್ನೂ ಎರಡು ದೇವಸ್ಥಾನದಲ್ಲಿ ಕಳವುಗೈದಿರುವುದು ತಿಳಿದು ಬಂದಿದೆ.

    ಕಂಬದಕೋಣೆ ನಿವಾಸಿ ಕರುಣಾಕರ್ ದೇವಾಡಿಗ (23) ಬಂಧಿತ ಆರೋಪಿ. ಕಂಬದಕೋಣೆ ಸಮೀಪ ಈತನನ್ನು ಬಂಧಿಸಲಾಗಿದ್ದು, ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಂಧಿತ ಆರೋಪಿಗೆ ನ್ಯಾಯಾಧೀಶರು ಆರು ದಿನಗಳ ಪೊಲೀಸ್ ಕಸ್ಟಡಿ ವಿಧಿಸಿದ್ದಾರೆ.ಅಪ್ರಾಪ್ತಳನ್ನು ವರಿಸಿದ್ದ ಕರುಣಾಕರ್ ಪತ್ನಿ ಜೊತೆ ಆಗಸ್ಟ್‌ 9ರಂದು ಭಕ್ತರ ಸೋಗಿನಲ್ಲಿ ಮರವಂತೆ ದೇವಳಕ್ಕೆ ಬಂದು ಗರ್ಭಗುಡಿಯೊಳಗೆ ನುಗ್ಗಿ ಕಳ್ಳತನಕ್ಕೆ ಪ್ರಯತ್ನಿಸಿದ್ದರು.

    ಈ ಪ್ರಕರಣ ಸಂಬಂಧ ಆತನನ್ನು ಬಂಧಿಸಲಾಗಿದೆ. ಬಂಧಿತನನ್ನು ವಿಚಾರಣೆಗೊಳಪಡಿಸಿದಾಗ ತೆಗ್ಗರ್ಸೆ ಗ್ರಾಮದ ಚಂದಣ ಎಂಬಲ್ಲಿ ಸೋಮಲಿಂಗೇಶ್ವರ ದೇವಳ, ಕೊಲ್ಲೂರು ಠಾಣೆ ವ್ಯಾಪ್ತಿಯ ಹೊಸೂರಿನ ದೇವಸ್ಥಾನಕ್ಕೂ ನುಗ್ಗಿ ಕಳ್ಳತನಗೈದಿರುವುದಾಗಿ ಬಾಯ್ಬಿಟ್ಟಿದ್ದಾನೆ. ಬಂಧಿತ ಆರೋಪಿಯ ಪತ್ನಿ ಅಪ್ರಾಪ್ತ ವಯಸ್ಸಿನವಳಾದ ಕಾರಣ ಆಕೆಯನ್ನು ರಿಮಾಂಡ್ ಹೋಂಗೆ ದಾಖಲಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ನಿರ್ದೇಶನದಂತೆ ಎಎಸ್‌ಪಿ ಎಸ್.ಟಿ. ಸಿದ್ದಲಿಂಗಪ್ಪ, ಕುಂದಾಪುರ ಡಿವೈಎಸ್‌ಪಿ ಶ್ರೀಕಾಂತ್, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರ ಸೂಚನೆಯಂತೆ ಎಸ್‌ಐ ವಿನಯ ಕೊರ್ಲಹಳ್ಳಿ ಅವರ ನೇತೃತ್ವದಲ್ಲಿ ಎಸ್‌ಐ ಜಯಶ್ರೀ ಹುನ್ನೂರ, ಸಿಬಂದಿ ಮೋಹನ ಪೂಜಾರಿ, ಶ್ರೀಧರ, ನಾಗೇಂದ್ರ, ಚಾಲಕ ದಿನೇಶ್ ಬೈಂದೂರು, ಸುಧೀರ ಪೂಜಾರಿ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

    Latest Posts

    ಕಾಪು: ಕಡಲ ತೀರದಲ್ಲಿ ಭಾರೀ ಗಾತ್ರದ “ತೊರಕೆ”ಮೀನುಗಳ ಸುಗ್ಗಿ !

    ಕಾಪು ಸಮೀಪದ ಮೂಳೂರು ಕಡಲ ತೀರದಲ್ಲಿ ಮೀನುಗಾರರ ಬಲೆಗೆ ನೂರಾರು ತೊರಕೆ ಮೀನುಗಳು ಬಿದ್ದಿದ್ದು ಮತ್ಸ್ಯ ಪ್ರಿಯರ ಸಂಭ್ರಮಕ್ಕೆ ಕಾರಣವಾಗಿದೆ. ಮೀನುಗಾರರ ಬಲೆಗೆ ದೊಡ್ಡ ದೊಡ್ಡ...

    ಕುಂಬಳೆ: ಅ.10 ರಂದು ಅನಂತಪುರದಲ್ಲಿ “ಪುವೆಂಪು ನೆಂಪು” ತುಳು ಲಿಪಿ ದಿನಾಚರಣೆ

    ಕುಂಬಳೆ: ತುಳು ಲಿಪಿ ಸಂಶೋಧಕ, ವಿದ್ವಾಂಸ, ಕೇರಳ ತುಳು ಅಕಾಡೆಮಿಯ ಮೊದಲ ಅಧ್ಯಕ್ಷರು, ತುಳುರತ್ನ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟು ಹಬ್ಬದ ಪ್ರಯುಕ್ತ "ಪುವೆಂಪು - ನೆಂಪು"...

    ಗಾಂಜಾ ಸೇವನೆ: 35 ಮಣಿಪಾಲ ವಿದ್ಯಾರ್ಥಿಗಳು ವಶಕ್ಕೆ

    ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಮಣಿಪಾಲದ 35 ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮಣಿಪಾಲ ಪೊಲೀಸರು ಮಣಿಪಾಲ ಎಂಐಟಿ ವಿದ್ಯಾರ್ಥಿಗಳಾದ ಯಶ್...

    ಮಂಗಳೂರು: ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ

    ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಕಿರಣ್‌ ಕುಮಾರ್‌ ಕೋಡಿಕಲ್‌ ಇವರ ನೇತೃತ್ವದಲ್ಲಿ ಕೋಡಿಕಲ್‌ ಮುಖ್ಯರಸ್ತೆ ಮತ್ತು ಅಡ್ಡರಸ್ತೆಗೆ ತುಳು ಲಿಪಿ ನಾಮ ಫಲಕ ಅನಾವರಣ ಕಾರ್ಯಕ್ರಮ ಇಂದು ನಡೆಯಿತು.

    Don't Miss

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಮಳಲಿ ಮಸೀದಿ ವಿವಾದ: ಅ.17ಕ್ಕೆ ತೀರ್ಪು ಕಾಯ್ದಿರಿಸಿದ ಮಂಗಳೂರು ಸಿವಿಲ್‌ ಕೋರ್ಟ್‌

    ಮಂಗಳೂರು: ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ...

    ಉಪ್ಪಿನಂಗಡಿ: ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಾಟೆ -ಮೂವರು ಪೊಲೀಸ್ ವಶಕ್ಕೆ

    ಪುತ್ತೂರು: ಉಪ್ಪಿನಂಗಡಿಯ ಸರಕಾರಿ ಪಿಯು ಕಾಲೇಜಿನಲ್ಲಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವಿನ ಮಾರಾಮಾರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸೆಪ್ಟಂಬರ್ 26ರ ಸೋಮವಾರ ಸಂಜೆ ಉಪ್ಪಿನಂಗಡಿಯ ಬಸ್...

    ಬೆಳ್ತಂಗಡಿ: ಅಪಘಾತ ತಪ್ಪಿಸಲು ಹೋಗಿ ಮನೆಗೆ ಡಿಕ್ಕಿ ಹೊಡೆದ ಲಾರಿ

    ಬೆಳ್ತಂಗಡಿ: ನಿಡಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ತಪ್ಪಿಸಲು ಹೋಗಿ ಲಾರಿಯೊಂದು ರಸ್ತೆ ಬದಿಯ ಮನೆಗೆ ಡಿಕ್ಕಿಹೊಡೆದ ಘಟನೆ ಮಂಗಳವಾರ ಸಂಭವಿಸಿದೆ. ಅತಿಯಾದ ವೇಗದಲ್ಲಿ ಬಂದ...