Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಪಿ.ಡಿ.ಓ. ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

    ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಪಿ.ಡಿ.ಓ. ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

    Tulunada SuryaBy Tulunada Surya22 January 2025Updated:22 January 2025 ಸುದ್ದಿ No Comments1 Min Read
    Share
    Facebook WhatsApp
    Share on:

    ಗಂಗೊಳ್ಳಿ : ಗ್ರಾಮ ಪಂಚಾಯತ್‌ನ ಪಿ.ಡಿ.ಓ. ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ ಪಿರ್ಯಾದಿದಾರರು ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದು, ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಅಲ್ಲಿನ ಪಿ.ಡಿ.ಓ ರವರಾದ ಶ್ರೀ. ಉಮಾಶಂಕರ್ ಮತ್ತು ದ್ವಿ.ದ.ಸ ಶೇಖರ್ ಜಿ. ಇವರನ್ನು ಭೇಟಿ ಮಾಡಿ ವಿಚಾರಿಸಿದಾಗ ಸದರಿ 9/11 ನ್ನು ನೀಡಲು ರೂ. 27,000/- ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಆದರೆ ಕಾನೂನು ಬದ್ಧವಾಗಿ ಮಾಡಬೇಕಾದ ಸರ್ಕಾರಿ ಕೆಲಸಕ್ಕೆ ಲಂಚ ನೀಡಿ ಕೆಲಸ ಮಾಡಿಸಿಕೊಳ್ಳಲು ಪಿರ್ಯಾದಿದಾರರಿಗೆ ಇಚ್ಛೆ ಇಲ್ಲದ ಕಾರಣ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ.

    ಈ ದಿನ ದಿನಾಂಕ 22.012025ರ ಬೆಳಿಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಪಿ.ಡಿ.ಓ ರವರಾದ ಶ್ರೀ. ಉಮಾಶಂಕರ್ ಮತ್ತು ದ್ವಿ.ದ.ಸ ಶ್ರೀ. ಶೇಖರ್ ಜಿ. ಇವರುಗಳು ರೂ.22,000/- ಲಂಚದ ಹಣವನ್ನು ಸ್ವೀಕರಿಸುವಾಗ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿ ಅಧಿಕಾರಿಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿರುತ್ತದೆ.

    ಈ ಕಾರ್ಯಾಚರಣೆಯಲ್ಲಿ ಶ್ರೀ. ಎಂ.ಎ ನಟರಾಜ, ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಮಂಗಳೂರುರವರ ಮಾರ್ಗದರ್ಶನದಲ್ಲಿ, ಮಂಜುನಾಥ, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಉಡುಪಿರವರು ಹಾಗೂ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ.ಅಮಾನುಲ್ಲಾ.ಎ, ಶ್ರೀ.ಚಂದ್ರಶೇಖ‌ರ್ ಕೆ.ಎನ್ ಇವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿರುತ್ತಾರೆ.

    Share on:

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.