Monday, July 15, 2024
spot_img
More

    Latest Posts

    ಜೂನ್ 15 ಉಡುಪಿ ಜಿಲ್ಲಾ ವೈದ್ಯರ ಸಭೆ

    ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ ವತಿಯಿಂದ ದಿನಾಂಕ 15- 06- 2024 ರಂದು ಶನಿವಾರ ಮಧ್ಯಾಹ್ನ 2.00 ಗಂಟೆಗೆ ಸರಿಯಾಗಿ ಉಡುಪಿ ಸಿಟಿ ಸೆಂಟರ್ ಸಮೀಪದ ಅಕ್ಷಯ ಟವರ್ ನಲ್ಲಿರುವ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ರವೀಂದ್ರ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಉದ್ಘಾಟಿಸಿ :ಆಯುರ್ವೇದ ವೈದ್ಯರ ಕ್ಲಿನಿಕ್ ಮೇಲಿನ ಹೊಸ ಕಾನೂನು ಮತ್ತಿತರ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ .ಎಲ್ಲಾ ವೈದ್ಯರು ತಪ್ಪದೇ ‌ಹೆಚ್ಚಿನ ಸಂಖ್ಯೆಯಲ್ಲಿ ಸರಿಯಾದ ಸಮಯಕ್ಕೆ ಆಗಮಿಸುವಂತೆ ಪ್ರಕಟಣೆಯಲ್ಲಿ ಉಡುಪಿ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ ತಿಳಿಸಿದ್ದಾರೆ .

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss