ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಇಂದು ಹೆಬ್ರಿ ಶಿವಪುರ ಮುಳ್ಳುಗುಡ್ಡೆ ಕೊರಗಜ್ಜ ಸನ್ನಿಧಿಗೆ ಸಮಾಜದ ಶಾಂತಿ ನೆಮ್ಮದಿ ಅಭಿವೃದ್ಧಿ ಮತ್ತು ತುಳುನಾಡ ರಕ್ಷಣಾ ವೇದಿಕೆಯ ಅಂಗವಾಗಿ ನಡೆಯುತ್ತಿರುವ ನಮ್ಮ ನಡೆ ಪಂಚಾಯತ್ ಕಡೆ ಅಭಿಯಾನದ ಯಶಸ್ವಿ ಯಾಗಿ ನಡೆಯಲು ತುಳುನಾಡಿನ ಕಾರ್ಣಿಕ ದೈವ ಕೊರಗಜ್ಜ ಆಶೀರ್ವಾದ ಪಡೆಯಲು ತೆರಳಿದರು . ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಕರವೇ ಜಿಲ್ಲಾಧ್ಯಕ್ಷೆ ಜ್ಯೋತಿ ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
©2021 Tulunada Surya | Developed by CuriousLabs