ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರು
ಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.
Trending
- ಬಜೆಟ್ನಲ್ಲಿ ಘೋಷಿಸಿರುವ 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸಲು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಒತ್ತಾಯ
- ಶಿವಾಜಿನಗರದ ಆಸ್ಪತ್ರೆ ಆವರಣ ಕಾಂಪೌಂಡ್ ಗೋಡೆ ಕುಸಿದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ
- ಬೈಂದೂರು ತಾಲೂಕಿನ ತ್ರಾಸಿ ಬೀಚ್ ಸಮೀಪದ ಸಂಭವಿಸಿದ ಭೀಕರ ರಸ್ತೆ ಅಪಘಾತ ಶಿವಮೊಗ್ಗದ ಕಾಲೇಜು ವಿದ್ಯಾರ್ಥಿಗಳ ಪ್ರವಾಸ ದಾರುಣ ಅಂತ್ಯ
- ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ.ರೋಡ್ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ
- ಕರಾವಳಿ ಸೊಗಡಿನ ಹಾಸ್ಯ ಚಿತ್ರ “ವಾದಿರಾಜ ವಾಲಗ ಮಂಡಳಿ” ಚಿತ್ರೀಕರಣ ಪೂರ್ಣ ಆಗಸ್ಟ್ನಲ್ಲಿ ರಾಜ್ಯಾದ್ಯಂತ ಭರ್ಜರಿ ಬಿಡುಗಡೆಗೆ ಸಜ್ಜು
- Royal Challengers Bangalore ತಂಡವು ದಿಟ್ಟ ಬೌಲಿಂಗ್ ಪ್ರದರ್ಶನದ ಮೂಲಕ Delhi Capitals ವಿರುದ್ಧ ಭರ್ಜರಿ ಜಯ
- ಅತ್ತಾವರ ಅಯ್ಯಪ್ಪ ಮಂದಿರದಲ್ಲಿ ಧಾರ್ಮಿಕ ಕವಿಗೋಷ್ಠಿ – ಕಾವ್ಯ ಗಾಯನದುಡಿಮೆಯಲ್ಲಿ ದೇವರನ್ನು ಕಾಣುವ ಪ್ರವೃತ್ತಿ ಬೆಳೆಯಲಿ: ಭಾಸ್ಕರ ರೈ ಕುಕ್ಕುವಳ್ಳಿ
- ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಉಡುಪಿ ಎಸ್.ಪಿ ಅವರಿಗೆ ಉಡುಪಿ ಬಿಜೆಪಿ ಒಬಿಸಿ ಮೋರ್ಚಾದಿಂದ ದೂರು
