Monday, April 15, 2024
spot_img
More

  Latest Posts

  ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು

  ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಿರಣ್ ಬುಡ್ಲೆಗುತ್ತು ಆಯ್ಕೆಯಾಗಿರುತ್ತಾರೆ, ಕಿರಣ್ ರವರು
  ಎನ್ ಎಸ್ ಯು ಐ ತಾಲೂಕು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ,2 ಬಾರಿ ಚುನಾಯಿತ ಜಿಲ್ಲಾ ಯುವ ಕಾಂಗ್ರೆಸ್ ಪ್ರಾಧಾನ ಕಾರ್ಯದರ್ಶಿಯಾಗಿ ,ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸಮಿತಿ (ರಿ.) ಮಂಗಳೂರು ಅಧ್ಯಕ್ಷರಾಗಿ , ಯುವ ಒಕ್ಕಲಿಗ ಸಂಘ ಸೇವೆ . ಮಂಗಳೂರಿನ ಅಧ್ಯಕ್ಷರಾಗಿ ಸಲ್ಲಿಸಿದರು. ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಕಿರಣ್ ಬುಡ್ಲೆಗುತ್ತು ರವರನ್ನು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ನೇಮಕಮಾಡಿರುತ್ತಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss