ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.”
Trending
- ರೋಗಿ ಸೇವೆಯಲ್ಲಿ ಕನ್ನಡಕ್ಕೆ ಆದ್ಯತೆ: ವೆನ್ಲಾಕ್ ಆಸ್ಪತ್ರೆಯ ನಿರ್ದೇಶನಕ್ಕೆ ಕೆಎಂಸಿ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಸ್ಪಂದನೆ
- ಆಟದ ಮೈದಾನ ಉಳಿಸಿ ಮಕ್ಕಳ ಹಕ್ಕು ಕಾಪಾಡಿದ ತುಳುನಾಡ ರಕ್ಷಣಾ ವೇದಿಕೆ
- ಜೆಇಇ ಅಡ್ವಾನ್ಸ್ನಲ್ಲಿ ರಾಷ್ಟ್ರ ಮಟ್ಟದ ಸಾಧನೆ: ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ
- ದಿವಂಗತ ದೇವಕಿ ಸಂಜೀವ ಶೆಟ್ಟಿ ಸ್ಮರಣಾರ್ಥ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ
- ಕುಡುಪು ದೇವಳದಲ್ಲಿ ತುಳು ‘ಮಂದಾರ ರಾಮಾಯಣ’ ಸಪ್ತಾಹ
- ದಾವಣಗೆರೆ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ವಶಕ್ಕೆ, ತನಿಖೆ ಮುಂದುವರಿಕೆ
- ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂಪಾಯಿ ವಸೂಲಿ ಆರೋಪ: ಇಬ್ಬರ ಬಂಧನ
- 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ‘No ID, No Entry’ ನಿಯಮ ಜಾರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
