Wednesday, September 28, 2022

ಮಕ್ಕಳ ದೈಹಿಕ – ಮಾನಸಿಕ ಬೆಳವಣಿಗೆಗೆ ಅತ್ಯಗತ್ಯ ʼವ್ಯಾಯಾಮʼ

ಬದಲಾದ ಪರಿಸ್ಥಿತಿ ದೊಡ್ಡವರಿಗೆ ಮಾತ್ರವಲ್ಲ, ಮಕ್ಕಳ ಮೇಲೂ ತೀವ್ರವಾದ ಪ್ರಭಾವ ಬೀರುತ್ತಿವೆ. ಟೈಮ್ ಪಾಸ್ ಮಾಡಲು ಟಿವಿ, ಮೊಬೈಲ್ ನೋಡುವುದರಿಂದ ಸ್ಥೂಲಕಾಯ ದಿನೇ ದಿನೇ ಹೆಚ್ಚಾಗುತ್ತಿದೆ.
More

    Latest Posts

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    ಪೆರ್ಲ:ಎಣ್ಮಕಜೆ ಮಂಡಲ ಯೂತ್ ಕಾಂಗ್ರೆಸ್ಸಿನಿಂದ ನೇತಾಜಿ ಸಂಸ್ಮರಣೆ

    ಪೆರ್ಲ: ಯೂತ್ ಕಾಂಗ್ರೆಸ್ ಎಣ್ಮಕಜೆ ಮಂಡಲ ಸಮಿತಿಯ ವತಿಯಿಂದ ನೇತಾಜಿ ಸಂಸ್ಮರಣೆ ಕಾರ್ಯಕ್ರಮ ನಡೆಯಿತು.
    ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ತನ್ನದೇ ರೀತಿಯಲ್ಲಿ ಕೊಡುಗೆ ನೀಡಿದ ನೇತಾಜಿ ಸುಭಾಷ್ ಚಂದ್ರ ಬೋಸರ ಅಧಮ್ಯ ಕೊಡುಗೆ, ಜೀವನ, ಬಲಿದಾನ ಮತ್ತು ಅವರಿಗೆ ಮಹಾತ್ಮ ಗಾಂಧಿಯವರ ಜೊತೆಯಿದ್ದ ಕಾಂಗ್ರೆಸ್ಸಿನ ಜೊತೆ ಇದ್ದ ಸಂಬಂಧಗಳನ್ನು ಎಳೆಎಳೆಯಾಗಿ ವಿಶೇಷ ಅಹ್ವಾನಿತರಾಗಿ ಬಂದಿದ್ದಂತಹ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಕಾಂಗ್ರೆಸ್ ನೇತಾರ ನವೀನ್ ಕುಮಾರ್ ರೈ ಚೆಲ್ಲಡ್ಕ ಅವರು ವಿವರಿಸಿದರು.


    ಯುವ ಕಾಂಗ್ರೆಸ್ ಎಣ್ಮಕಜೆ ಮಂಡಲ ಅಧ್ಯಕ್ಷ ನಿಸಾರ್ ಬಣ್ಪುತ್ತಡ್ಕ ಅಧ್ಯಕ್ಷತೆ ವಹಿಸಿದ್ದರು, ಮಂಜೇಶ್ವರ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಉಪಾಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಕುಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿ ನೇತಾಜಿ ಬದುಕಿನ ಬಗ್ಗೆ ಕಾಂಗ್ರೆಸ್ ಪಕ್ಷದ ಜೊತೆಗಿದ್ದ ಅವರ ಸಂಬಂದಗಳ ಬಗ್ಗೆ ಬೆಳಕು ಚೆಲ್ಲಿದರು, ಯುವ ಕಾಂಗ್ರೆಸ್ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ದಯಾನಂದ ಬಾಡೂರು, ಕೆ ಎಸ್ ಯು ಜಿಲ್ಲಾ ಸಮಿತಿ ಸದಸ್ಯ ಮುವಾಸ್ ಮೊಗ್ರಾಲ್, ಎಣ್ಮಕಜೆ ಮಂಡಲ ಕಾಂಗ್ರೆಸ್ ಕಾರ್ಯದರ್ಶಿ ಶ್ರೀನಿವಾಸ್ ಶೆಣೈ ಪೆರ್ಲ ಮುಂತಾದವರು ನೇತಾಜಿಯವರ ಜೀವನದ ಸ್ವಾತಂತ್ರ ಹೋರಾಟದ ಬಗ್ಗೆ ಮಾತನಾಡಿದರು. ಹನೀಫ್ ಕಾರ್ಟುಕುಕ್ಕೆ ವಂದಿಸಿದರು. ಕೇ ಎಸ್ ಯು ಯುವ ಕಾಂಗ್ರೆಸ್ ಕಾರ್ಯಕರ್ತರಾದ ಅಶ್ವಿನ್ ಕುಮಾರ್, ಕೆಸಿ ಅಶೋಕ್ ಶೆಟ್ಟಿ, ಅಬೂಬಕ್ಕರ್ , ಮೋಯಿದು ಕುಂಞಿ, ಪ್ರಶಾಂತ್ ಭಟ್ ಕಾಟುಕುಕ್ಕೆ.ವತ್ಸ ಪೆರ್ಲ, ಷರೀಫ್ ಪೆರ್ಲ,ಆಸಿಫ್ ,ಸಿದ್ದಿಕ್ ಕಾಟುಕುಕ್ಕೆ, ಅಬೂಬಕ್ಕರ್ ಕಾಟುಕುಕ್ಕೆ,ಮಂಜು ಸ್ವರ್ಗ,ಉದಯ ಬಾಡೂರು ಮುಂತಾದವರು ಸಂಸ್ಮರಣ ಕಾರ್ಯಕ್ರಮದಲ್ಲಿ ಭಾಗವಹಿಸಿದರು

    Latest Posts

    ಇನ್ಮುಂದೆ ಪೋಸ್ಟ್ ಆಫೀಸ್‌ನಲ್ಲೇ ʻಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್‌ʼಗೆ ಅರ್ಜಿ ಸೌಲಭ್ಯ: ಇಂದಿನಿಂದಲೇ ಈ ಸೇವೆ ಆರಂಭ

    ದೆಹಲಿ: ನಿಮ್ಮ ಪಾಸ್‌ಪೋರ್ಟ್ ಅರ್ಜಿಗೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು ಪಡೆಯುವುದು ಇನ್ನು ಬಹಳ ಸುಲಭ. ಸೆಪ್ಟೆಂಬರ್ 28 ರಿಂದ ಅಂದ್ರೆ, ಇಂದಿನಿಂದ ಪ್ರಾರಂಭವಾಗುವ ಪೋಸ್ಟ್ ಆಫೀಸ್ ಪಾಸ್‌ಪೋರ್ಟ್ ಸೇವಾ ಕೇಂದ್ರಗಳಲ್ಲಿ...

    ಸೌದಿಯ ನೂತನ ಪ್ರಧಾನಿಯಾಗಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ನೇಮಕ

    ರಿಯಾದ್: ಸೌದಿ ದೊರೆ ಸಲ್ಮಾನ್ ಅವರು ತಮ್ಮ ಪುತ್ರ, ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರನ್ನು ದೇಶದ ನೂತನ ಪ್ರಧಾನ ಮಂತ್ರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

    ದೇಶದಲ್ಲಿ 5 ವರ್ಷ `PFI’ ನಿಷೇಧ : ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ

    ನವದೆಹಲಿ : ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

    ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಆರೋಗ್ಯ ಇಲಾಖೆ ಆದೇಶ

    ಬೆಂಗಳೂರು : ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ. ರಾಜ್ಯದಲ್ಲಿ 108 ಆಯಂಬುಲೆನ್ಸ್ ಸೇವೆ ಹೆಚ್ಚಿರುವುದರಿಂದ ರಾಜ್ಯದಲ್ಲಿ ಬೈಕ್ ಆ‍್ಯಂಬುಲೆನ್ಸ್...

    Don't Miss

    ಮಂಗಳೂರು: ಹಾಸ್ಟೆಲ್ ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ

    ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ...

    ಧಾರ್ಮಿಕ ಮುಂದಾಳು ಕಾಸರಗೋಡು ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಧರ್ಮಸ್ಥಳ ಕ್ಷೇತ್ರದಿಂದ “ಭಜನಾ ಸಾಧಕ ಪುರಸ್ಕಾರ” ಪ್ರದಾನ

    ಕಾಸರಗೋಡು:ಧಾರ್ಮಿಕ-ಸಾಂಸ್ಕೃತಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ಕಾಸರಗೋಡು ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ “ಭಜನಾ ಸಾಧಕ ಪುರಸ್ಕಾರ”ವನ್ನು ಶುಕ್ರವಾರ ಪ್ರದಾನಿಸಲಾಗಿದೆ. ಧರ್ಮಸ್ಥಳ ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ನ ನೇತೃತ್ವದಲ್ಲಿ ಅಮೃತ ವರ್ಷಿಣಿ...

    ಮಂಗಳೂರಿನಲ್ಲಿ ಸೆ.28 ರಿಂದ ದಸರಾ ರಜೆ-ಶನಿವಾರ ಪೂರ್ಣದಿನದ ತರಗತಿ

    ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.

    ಕಾರ್ಕಳ: ಅಜೆಕಾರಿನಲ್ಲಿ 14ನೇ ಶತಮಾನದ ಶಿಲಾ ಶಾಸನ ಪತ್ತೆ

    ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಎಂಬಲ್ಲಿ 14ನೇ ಶತಮಾನದ ವೈಷ್ಣವ ಪಂಥದ ಶಿಲಾ ಶಾಸನ ಪತ್ತೆಯಾಗಿದೆ ಗಾಣದಬೆಟ್ಟು ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ...

    ವಿಟ್ಲ:ಪಿಕಪ್-ಬೈಕ್ ಢಿಕ್ಕಿ; ಯುವಕ ಮೃತ್ಯು

    ವಿಟ್ಲ: ಪಿಕಪ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ‌ ಬೈಕ್ ಸವಾರ ಮೃತಪಟ್ಟ ಘಟನೆ ವಿಟ್ಲದ ಕೇಪು ಮೈರ ಎಂಬಲ್ಲಿ ನಡೆದಿದೆ. ಸಂದೇಶ್(33)ಮೃತ ದುರ್ದೈವಿ.ಈತ...