ಮಂಗಳೂರು :- ಅಗ್ನಿ ಸುರಕ್ಷತಾ ಸೇವಾ ಸಪ್ತಾಹದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಸಭಾಂಗಣದಲ್ಲಿ ಬೆಂಕಿ ಅವಘಡದಿಂದ ಆಗುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಮತ್ತು ಪ್ರಾತ್ಯಕ್ಷಿಕೆಯನ್ನು ಅಗ್ನಿಶಾಮಕ ಇಲಾಖೆ ವತಿಯಿಂದ ನೀಡಲಾಯಿತು. ಅಗ್ನಿ ಸುರಕ್ಷಿತ ಭಾರತವನ್ನು ಹುಟ್ಟು ಹಾಕಲು ಒಂದಾಗೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು ಮತ್ತು ಜಾಗೃತಿ ಮೂಡಿಸಲು ಕರ ಪತ್ರಗಳನ್ನು ಹಂಚಲಾಯಿತು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜೆಸಿಂತಾ ಉಪಸ್ಥಿತರಿದ್ದರು.
Trending
- ನವೆಂಬರ್ 17ರಂದು ಮಂಗಳೂರಿನ ತುಳುಭವನದಲ್ಲಿ ಸಹಕಾರಿ ಧುರೀಣ ಜಾಕೆ ಮಾಧವ ಗೌಡರಿಗೆ ‘ತೌಳವ ಸಹಕಾರಿ ಮಾಣಿಕ್ಯ’ ಹಾಗೂ ರಾಜ್ಯದ ಹಲವಾರು ಸಹಕಾರಿ ಧುರೀಣರಿಗೆ ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಅದ್ದೂರಿ ಸಮಾರಂಭ
- ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ನ.15ರಂದು ಕೊಲ್ಲೂರಿಗೆ, 16ರಂದು ಕಾಪು ಮಾರಿಗುಡಿ ಭೇಟಿ
- ಬಾವುಟಗುಡ್ಡೆ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಮಂಜುನಾಥ್ ಭಂಡಾರಿ ಮನವಿ
- ಕ್ರೀಡಾ ಸಂಘಟನೆಗೆ ಹೊಸ ಸಾರಥಿ: ಜಿಲ್ಲಾ ದೇಹದಾರ್ಡ್ಯ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ ಅರುಣ್ ಕುಮಾರ್ ಗಟ್ಟಿ ಆಯ್ಕೆ
- ಕೇಂದ್ರ ಸಚಿವರಾದ ಶ್ರೀ ಎಚ್.ಡಿ. ಕುಮಾರಸ್ವಾಮಿ ಅವರ ದಕ್ಷಿಣ ಕನ್ನಡ, ಉಡುಪಿ ಮತ್ತು ಕರಾವಳಿ ಜಿಲ್ಲೆಗಳ ಪ್ರವಾಸ ವಿವರ
- ನ. 17ರಂದು ಮಂಗಳೂರಿನಲ್ಲಿ ‘ತೌಳವ ಸಹಕಾರಿ ಪ್ರಶಸ್ತಿ ಪ್ರದಾನ ಸಮಾರಂಭ’
- 230 ಗಂಟೆಗಳ ನಿರಂತರ ಗಾಯನದ ಐತಿಹಾಸಿಕ ಸಾಧನೆ! ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಯ ಹೊಸ್ತಿಲಲ್ಲಿ ಮಂಗಳೂರು – 300 ತಂಡಗಳ ಪೈಕಿ 230 ತಂಡಗಳ ಗಾಯನ ಪೂರ್ಣ
- ಮಂಗಳೂರು: ಲಾಡ್ಜ್ನ ನಾಲ್ಕನೇ ಮಹಡಿಯ ಕೊಠಡಿಯಲ್ಲಿ ಅಗ್ನಿ ಅವಘಡ ಎಸಿಯಿಂದ ಶಾರ್ಟ್ ಸರ್ಕ್ಯೂಟ್ ಶಂಕೆ – ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿತು!
