ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಥಟ್ಟನೆ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮ್ಮ ವಿಭಿನ್ನ ಮಾತಿನ ಶೈಲಿ ಹಾಗೂ ಬೈಗುಳ ಮಿಶ್ರಿತ ಸಂಭಾಷಣೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದ ನಾಗುರಿ ಆಶಾ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಗಮನ ಸೆಳೆದಿದ್ದರು.
ಮಂಗಳವಾರ ರಾತ್ರಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ವಾಂತಿ ಉಂಟಾಗಿದ್ದು, ತಕ್ಷಣ ಚಿಕಿತ್ಸೆ ನೀಡಲು ಸಾಧ್ಯವಾಗುವ ಮುನ್ನವೇ ಬುಧವಾರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ನಾಗುರಿ ಆಶಾ ಅವರ ಅಕಾಲಿಕ ನಿಧನದಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಅಭಿಮಾನಿಗಳ ವಲಯದಲ್ಲಿ ತೀವ್ರ ದುಃಖ ಆವರಿಸಿದೆ. ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು–ಮಿತ್ರರನ್ನು ಅಗಲಿದ್ದಾರೆ.
Trending
- ಮಂಗಳೂರು: ನಗರದ ಬಹುನಿರೀಕ್ಷಿತ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ಕೆಲ ಸೇತುವೆ ಭಾನುವಾರ ಉದ್ಘಾಟನೆ. ತುಳುನಾಡ ರಕ್ಷಣಾ ವೇದಿಕೆ ದಶಕಗಳ ಹೋರಾಟದ ಪ್ರತಿಫಲ
- ಮಂಗಳೂರು ; ಇನ್ಸ್ಟಗ್ರಾಮ್ ರೀಲ್ ಸ್ಟಾರ್ ನಾಗುರಿ ಆಶಾ ಹೃದಯಾಘಾತದಿಂದ ನಿಧನ.
- ಜನರಲ್ಲಿ ದೈರ್ಯ ಬೆಳೆಸಬೇಕಾದ ಸಂಘಟನೆಗಳು — ಭಯ ಹುಟ್ಟಿಸುವುದು ಎಷ್ಟು ಸರಿ? – ಪ್ರಶಾಂತ್ ಭಟ್ ಕಡಬ
- ಬಿಗ್ಬಾಸ್ ಸೀಸನ್–12 ರನ್ನರ್ಅಪ್ ರಕ್ಷಿತಾ ಶೆಟ್ಟಿಗೆ ಹುಟ್ಟೂರಿನಲ್ಲಿ ರಾಜಮರ್ಯಾದೆ ಸ್ವಾಗತ
- ಬಂಟ್ಸ್ ಅಸೋಸಿಯೇಷನ್ ಪುಣೆ ವತಿಯಿಂದ 14ನೇ ವಾರ್ಷಿಕ ಸಮಾವೇಶ – ಫೆಬ್ರವರಿ 6ರಂದು
- ರಿಶೆಲ್ ಡಿಸೋಜ ಪ್ರಕರಣಕ್ಕೆ ನ್ಯಾಯ ಬೇಕು: ತನಿಖೆ ವಿಫಲವಾದರೆ ರಾಜ್ಯವ್ಯಾಪಿ ಹೋರಾಟ – ಅಲ್ವಿನ್ ಡಿಸೋಜ
- ತುಳು ಭಾಷೆಗೆ ಅಧಿಕೃತ ಸ್ಥಾನಮಾನ | ಆಂಧ್ರ ಮಾದರಿಯ ಅಧ್ಯಯನ
- ಎಂ.ಆರ್.ಪಿ.ಎಲ್. (MRPL) ಘಟಕದಲ್ಲಿ ಬೆಂಕಿ ಅವಘಡ
