Monday, November 28, 2022

ಸಮಾಜದ ಎಲ್ಲಾ ವರ್ಗದ ಜನರಿಗೆ ನೆರವು : ಐಕಳ ಹರೀಶ್ ಶೆಟ್ಟಿ

ಮಂಗಳೂರು: ಬಂಟ ಸಮಾಜದ ಸಂಘಟನೆಯ ಮೂಲಕ ಇತರ ಸಮಾಜದ ವರ್ಗಕ್ಕೂ ಮುಕ್ತ ನೆರವು ನೀಡುವ ಮೂಲಕ ಸಮಾಜದಲ್ಲಿ ಮೇಲ್ಪಂಕ್ತಿಗೆ ಕಾರಣವಾಗಿರುವ ಒಕ್ಕೂಟಕ್ಕೆ ಸಮಾಜ ಬಾಂಧವರಿಂದ ನೀಡುತ್ತಿರುವ ಸ್ಪಂದನೆಯೇ ಮೂಲ ಕಾರಣವಾಗಿದೆ....
More

    Latest Posts

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

    ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

    ಮಂಗಳೂರು: ಗಣೇಶ ಹಬ್ಬದಲ್ಲಿ ಮಾರ್ಗಸೂಚಿಗಳನ್ನು ಪಾಲಿಸಲು ಸಲಹೆ-ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

    ಮಂಗಳೂರು: ಸರ್ಕಾರ ಹಾಗೂ ರಾಜ್ಯ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸಿ ಈ ಬಾರಿಯ ಗಣೇಶ ಹಬ್ಬವನ್ನು ಸಂಭ್ರಮ ಹಾಗೂ ಸಡಗರಿದಂದ ಆಚರಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲೆಯ ಗಣೇಶೋತ್ಸವ ಸಮಿತಿಗಳ ಮುಖಂಡರಿಗೆ ಸಲಹೆ ನೀಡಿದರು.

    ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಗಳು ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‍ಗಳಲ್ಲಿ ಅನುಮತಿ ಪಡೆಯಬೇಕು, ಈ ಸಂದರ್ಭದಲ್ಲಿ ಸೌಹಾರ್ದತೆ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಬರಹಗಳ ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಳವಡಿಸಬಾರದು, ನಗರ ಸ್ಥಳೀಯ ಸಂಸ್ಥೆಗಳು ಅಥವಾ ಪೊಲೀಸ್ ಇಲಾಖೆಯ ಅನುಮತಿ ಪಡೆದು ಶುಭ ಕೋರುವ ಬ್ಯಾನರ್ ಅಥವಾ ಫ್ಲೆಕ್ಸ್‍ಗಳನ್ನು ಅಳವಡಿಸಿಕೊಳ್ಳಬಹುದಾಗಿದೆ, ಇದೀಗ ಮಳೆಗಾಲವಾದ ಕಾರಣ ಮಳೆ ಹಾಗೂ ಗಾಳಿಗೆ ಹಾನಿಯಾಗದಂತಹ ಪೆಂಡಾಲ್‍ಗಳನ್ನು ಹಾಕಬೇಕು, ಅಲ್ಲಿ ವಿದ್ಯುತ್ ಅವಘಡಗಳಾಗದಂತೆ ಎಚ್ಚರ ವಹಿಸಬೇಕು, ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕ ಅನುಮತಿ ಪಡೆಯಬೇಕು, ದೊಡ್ಡ ದೊಡ್ಡ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳು ಕಡ್ಡಾಯವಾಗಿ ಸಿಸಿಟಿವಿಯನ್ನು ಅಳವಡಿಸಿಕೊಳ್ಳಬೇಕು, ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ನೋಡಿಕೊಳ್ಳಬೇಕು, ಆ ಪೆಂಡಾಲ್‍ಗಳಲ್ಲಿ ಯಾವುದೇ ರೀತಿಯ ಅವಘಡಗಳು ಆಗದಂತೆ ಎಚ್ಚರ ವಹಿಸಲು ತಮ್ಮ ಕಾರ್ಯಕರ್ತರನ್ನು ನಿಯೋಜಿಸುವಂತೆ ಅವರು ತಿಳಿಸಿದರು.ಧ್ವನಿ ವರ್ಧಕಗಳನ್ನು ಬಳಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯಬೇಕು ಮತ್ತು ನ್ಯಾಯಾಲಯದ ಆದೇಶದಂತೆ ರಾತ್ರಿ ಹತ್ತು ಗಂಟೆಯ ನಂತರ ಧ್ವನಿ ವರ್ಧಕಗಳನ್ನು ಬಳಸಬಾರದು, ವಿದ್ಯುತ್ ಅಲಂಕಾರ, ಬೆಳಕಿನ ವ್ಯವಸ್ಥೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಆಯೋಜಕರು ಗಮನ ಹರಿಸಬೇಕು. ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ತಂತಿಗಳು ಅಥವಾ ಕೇಬಲ್‍ಗಳು ಇರದಿರುವ ಬಗ್ಗೆ ಖಚಿತ ಪಡಿಸಿಕೊಂಡ ನಂತರವೇ ಮೆರವಣಿಗೆ ನಡೆಸಬೇಕು ಎಂದು ಮಾಹಿತಿ ನೀಡಿದರು.ಕೋವಿಡ್-19 ಸೋಂಕು ಪ್ರಕರಣಗಳು ಕಡಿಮೆ ಇದ್ದಾಗ್ಯೂ ಹಬ್ಬದ ಸಂದರ್ಭದಲ್ಲಿ ಎಚ್ಚರ ವಹಿಸಬೇಕು, ಪ್ಲಾಸ್ಟ್‍ರ್ ಆಫ್ ಪ್ಯಾರಿಸ್ ಸೇರಿದಂತೆ ಪರಿಸರಕ್ಕೆ ಹಾನಿಯಾಗುವಂತಹ ಪ್ರತಿಮೆಗಳನ್ನು ಬಳಸಬಾರದು, ಶುದ್ದ ಮಣ್ಣಿನಿಂದ ಮಾಡಿದ ಗಣಪನ್ನೇ ಬಳಸುವಂತೆ ತಿಳಿಸಿದ ಅವರು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸುವ ಮೂಲಕ ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಿಸುವಂತೆ ಅವರು ಸಲಹೆ ನೀಡಿದರು.

    Latest Posts

    ಮಂಗಳೂರು: ಪತ್ನಿಯ ಕೊಲೆಗೈದ ಪತಿಯ ಬಂಧನ

    ಬಜ್ಪೆ: ಮಹಿಳೆಯೋರ್ವರನ್ನು ದೊಣ್ಣೆಯಿಂದ ಹೊಡೆದು ಕೊಲೆ‌ಮಾಡಿದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ‌ ನಡೆದಿದೆ. ಸರಿತಾ(35)ಕೊಲೆಯಾದ ಮಹಿಳೆ.ಕುಡುಕನಾಗಿದ್ದ ಪತಿ ದುರ್ಗೇಶ್ ಸರಿತಾಗೆ...

    ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣ: ಕರಾವಳಿ ಜನರು ಸದಾ ಜಾಗೃತರಾಗಿರಬೇಕು – ಪೇಜಾವರ ಶ್ರೀ

    ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ‌ಸ್ಫೋಟ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಕರಾವಳಿ ಭಾಗದಲ್ಲಿ ಉಗ್ರ ಕೃತ್ಯಗಳು ಕುಕ್ಕರ್ ಬಾಂಬ್ ಸ್ಫೋಟದ ವೇಳೆ...

    ಉಪ್ಪಿನಂಗಡಿ: ಮಗಳನ್ನು ಮದುವೆ ಮಾಡಿ ಕೊಡಲು ನಿರಾಕರಿಸಿದ ಕಾರಣಕ್ಕೆ ತಂಡದಿಂದ ಹಲ್ಲೆ

    ಉಪ್ಪಿನಂಗಡಿ: ಮಗಳನ್ನು ತನಗೆ ಮದುವೆ ಮಾಡಿ ಕೊಡಲು ನಿರಾಕರಿಸಿದ ಎಂಬ ಕಾರಣಕ್ಕೆ ಆ ವ್ಯಕ್ತಿಯ ಮನೆಗೆ ಯುವಕನೋರ್ವ ತಂಡ ಕಟ್ಟಿಕೊಂಡು ನುಗ್ಗಿ ಮಾರಕಾಯುಧಗಳಿಂದ ಹಲ್ಲೆಗೈದು ಕೊಲೆಗೆ ಯತ್ನಿಸಿದ ಆರೋಪದಲ್ಲಿ ನಾಲ್ವರನ್ನು...

    ಕುಕ್ಕೆ ಸುಬ್ರಹ್ಮಣ್ಯದಲ್ಲಿ 2 ವರ್ಷಗಳ ಬಳಿಕ ನಡೆದ ಎಡೆಮಡೆಸ್ನಾನ ಸೇವೆ

    ಇತಿಹಾಸ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಆಚರಣೆ ನಡೆಯುತ್ತಿದ್ದು ಇದರ ಅಂಗವಾಗಿ ನಡೆಯುವ ಎಡೆಮಡೆಸ್ನಾನ ಬರೋಬ್ಬರಿ ಎರಡು ವರ್ಷಗಳ ಬಳಿಕ ಇಂದು ನಡೆದಿದೆ.

    Don't Miss

    ಚಾರ್ಮಾಡಿ : ಆಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿ

    ಚಿಕ್ಕಮಗಳೂರು: ಅಂಬುಲೆನ್ಸ್ ಹಾಗೂ ಆಟೋ ಮುಖಾಮುಖಿಯಾಗಿ ಡಿಕ್ಕಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಚಾರ್ಮಾಡಿ...

    ಡಿ.2 ರಂದು ತುಳುವಿನಲ್ಲಿ ಕಾಂತಾರ ಬಿಡುಗಡೆ

    ಬೆಂಗಳೂರು: ಕೊನೆಗೂ ತುಳು ಭಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದು, ಡಿಸೆಂಬರ್ 2 ರಂದು ತುಳು ಬಾಷೆಯಲ್ಲಿ ಕಾಂತಾರ ಸಿನೆಮಾ ಬಿಡುಗಡೆಯಾಗಲಿದೆ. ಕಾಂತಾರ ಇದೀಗ ಬಿಡುಗಡೆಯಾದ...

    ಮದುವೆಗೆ ಒಪ್ಪದ ಮಗಳನ್ನೇ ಕತ್ತು ಸೀಳಿ ಕೊಂದ ತಾಯಿ!

    ಕುಟುಂಬದವರು ನೋಡಿದ ಹುಡುಗನನ್ನು ಮದುವೆ ಆಗಲು ಒಪ್ಪಲಿಲ್ಲ ಅಂತ 20 ವರ್ಷದ ಮಗಳನ್ನೇ ತಾಯಿ ಕತ್ತು ಸೀಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ಉಡುಪಿ: ರೋಸ್ ಸಮಾರಂಭದಲ್ಲಿ ಯುವತಿ ಕುಸಿದು ಬಿದ್ದು ಸಾವು

    ಉಡುಪಿ: ಕ್ರಿಶ್ಚಿಯನ್ನರ ಮನೆಯಲ್ಲಿ ನಡೆಯುವ ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿಯೊಬ್ವರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಮೃತ ಯುವತಿಯನ್ನು ಹಾವಂಜೆ...

    ರಿಯಲ್​ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು

    ಬೆಂಗಳೂರು: ಸ್ಯಾಂಡಲ್​ವುಡ್​ ನಟ ರಿಯಲ್ ಸ್ಟಾರ್​ ಉಪೇಂದ್ರ ಆರೋಗ್ಯದಲ್ಲಿ ಏರುಪೇರಾಗಿದ್ದು ನೆಲಮಂಗಲದಲ್ಲಿರುವ ಹರ್ಷ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಇಂದು ಏಕಾಏಕಿ ಮೂಗು ಬ್ಲಾಕ್​ ಆಗಿ, ಉಸಿರಾಟಕ್ಕೆ ತೊಂದರೆಯಾಗಿತ್ತು. ಹೀಗಾಗಿ ಆಸ್ಪತ್ರೆಗೆ...