ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ
Trending
- ಹಿಂದೂ ಯುವ ಸೇನೆ ಭಾರ್ಗವ ಶಾಖೆ ಅಳಪೆ ನೇತೃತ್ವದಲ್ಲಿ 2025 ನೇ ಸಾಲಿನ “ಕೆಸರ್ಡ್ ಡೊಂಜಿ ದಿನ
- ಉಡುಪಿ: ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿ ವಶಕ್ಕೆ…!!
- ಆರಾಧನಾಲಯಗಳು ಮಾನವ ವಿಕಾಸದ ಕೇಂದ್ರಗಳಾಗಬೇಕು : ಗಣೇಶ ಶೆಟ್ಟಿ ಗುಡ್ಡೆಗುತ್ತು. ಮರೋಳಿಯಲ್ಲಿ ತುಳುವ ಮಹಾಸಭೆ ನೂತನ ಘಟಕ ಆರಂಭ
- ಮೂಡುಬಿದ್ರೆ : ಇರುವೈಲ್ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆಗೆ ಪೋಲಿಸ್ ದಾಳಿ ಹಲವರ ಬಂಧನ
- ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ
- ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ.
- ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಉದ್ಯಮಿ ರಾಕೀ ಬಂಧನ
- ಮಂಗಳೂರು : ಸ್ಪೀಕರ್ ಯು.ಟಿ ಖಾದರ್ ರವರಿಂದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ…!