Tuesday, September 17, 2024
spot_img
More

    Latest Posts

    ಉಡುಪಿ ಜಿಲ್ಲಾ ಕಾರ್ಯಕರ್ತರ ಸಭೆ ಮತ್ತು ಜಿಲ್ಲಾ ಗೌರವ ಸಲಹೆಗಾರ ಸುಧಾಕರ್ ಅಮೀನ್ ರವರ ಹುಟ್ಟುಹಬ್ಬ ಆಚರಣೆ

    ದಿನಾಂಕ 28-07-2024 ರಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಕಾರ್ಯಕರ್ತರ ಸಭೆ ಉಡುಪಿ ಜಿಲ್ಲಾ ಅಧ್ಯಕ್ಷ ಕೃಷ್ಣಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಉಡುಪಿ ಜಿಲ್ಲಾ ವೀಕ್ಷಕರ ಫ್ರಾಂಕಿ ಡಿಸೋಜ ಕೊಳಲಗಿರಿ ರವರು ಸಭೆಯಲ್ಲಿ ಮುಂದಿನ ಕ್ರಿಯೆ ಯೋಜನೆಗಳ ಬಗ್ಗೆ ಮಾತನಾಡಿದರು. ಮಹಿಳಾ ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ ಸ್ವಾಗತಿಸಿದರು. ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್ ವಂದನಾರ್ಪಣೆ ಗೈದರು.

    ಇದೇ ಸಂದರ್ಭದಲ್ಲಿ ಜಿಲ್ಲಾ ಗೌರವ ಸಲಹೆಗಾರ ಸುಧಾಕರ್ ಅಮೀನ್ ರವರ ಹುಟ್ಟುಹಬ್ಬ ಆಚರಿಸಲಾಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಕಾಪು ಮಹಿಳಾ ಅಧ್ಯಕ್ಷೆ ಅನುಸೂಯ ಶೆಟ್ಟಿ , ಡಾ. ವಸಂತಿ , ರೋಷನ್ ಬಂಗೇರ, ಪ್ರೀತಮ್ , ಸುಕನ್ಯ , ಗುಣವತಿ, ಶಾಂಭವಿ , ವಿಜಯಲಕ್ಷ್ಮಿ , ರಜಿತ , ಶಶಿಕಲಾ, ಗುಲಾಬಿ, ವಿನೋದ, ಜಯಲಕ್ಷ್ಮಿ , ಸಂಗೀತ, ಮಜೀದ್ , ಸಾಹಬುದ್ದೀನ್, ಹಾಗೂ ಇತರ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಶುಭ ಹಾರೈಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss