Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    5 July 2025

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    4 July 2025

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    2 July 2025
    Facebook WhatsApp Telegram
    Trending
    • ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-
    • ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!
    • ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು
    • ಮಂಗಳೂರು : ಸಹಕಾರಿ ಬ್ಯಾಂಕ್‌ನಲ್ಲಿ ಗೋಲ್ಡ್’ ಗೋಲ್‌ಮಾಲ್| ಗ್ರಾಹಕರು ಅಡವಿಟ್ಟ ಚಿನ್ನಕ್ಕೆ ಕನ್ನ ಹಾಕಿದ ಬ್ಯಾಂಕ್ ಕ್ಯಾಷಿಯರ್
    • ತುಳುರಂಗಭೂಮಿಯ ಹೆಸರಾಂತ ನಾಟಕ ಸಂಸ್ಥೆ ಚಾಪರ್ಕ ತಂಡದ 60ನೇ ನಾಟಕ “ಎನ್ನನೇ ಕಥೆ” ಮುಹೂರ್ತ
    • ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಹ್ವಾನ..!
    • ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ , ವೈದ್ಯ ಸಂಘ ಅಧ್ಯಕ್ಷರುಗಳಿಗೆ ಗೌರವ ಸನ್ಮಾನ
    • ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, July 6
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ,ಬೋಧಿಸತ ಬುದ್ಧ ವಿಹಾರ.ಹಾವಂಜೆ, ಕ.ದ.ಸಂ.ಸ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ವಿಧ್ಯಾರ್ಥಿಗಳಿಗೆ ಬಾಬಾಸಾಹೇಬರ ಕುರಿತ ಸ್ಪರ್ಧೆಗಳು

    ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ,ಬೋಧಿಸತ ಬುದ್ಧ ವಿಹಾರ.ಹಾವಂಜೆ, ಕ.ದ.ಸಂ.ಸ ಭೀಮವಾದ (ರಿ) ಉಡುಪಿ ಜಿಲ್ಲೆ ಇವರ ಜಂಟಿ ಸಹಯೋಗದಲ್ಲಿ ವಿಧ್ಯಾರ್ಥಿಗಳಿಗೆ ಬಾಬಾಸಾಹೇಬರ ಕುರಿತ ಸ್ಪರ್ಧೆಗಳು

    Tulunada SuryaBy Tulunada Surya11 April 2025 ಸುದ್ದಿ No Comments2 Mins Read
    Share
    Facebook WhatsApp
    Share on:

    ಉಡುಪಿ : ದಿನಾಂಕ10/04/2025 ರ ಗುರುವಾರ ಉಡುಪಿ ಜಿಲ್ಲೆಯ, ಬೋಧಿಸತ್ವ ಬುದ್ಧ ಫೌಂಡೇಶನ್ , ಹಾಗೂ ಕದಸಂಸ ಭೀಮವಾದ (ರಿ) ಉಡುಪಿ ಜಿಲ್ಲೆ.ಇವರ ಜಂಟಿ ‌ಸಹಯೋಗದಲ್ಲಿ ಮಹಾನಾಯಕ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬಾಬಾಸಾಹೇಬ್ ಅಂಬೇಡ್ಕರ್ ರವರ ಕುರಿತ ಸರ್ಧೆಗಳು ಹಾವಂಜೆಯ ಮಂಜುನಾಥ ಸಭಾಭವನದಲ್ಲಿ ನಡೆಯಿತು. ಉಪಾಸಕ, ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕರು ಪ್ರಕಾಶ ಬಿ ಬಿ ರವರ ಪ್ರಸ್ತಾವಿಕ ಮಾತುಗಳಲ್ಲಿ ಮಕ್ಕಳಿಗೆ ಬಾಬಾ ಸಾಹೇಬರ ಕುರಿತು ಪರಿಚಯಿಸಿದರು.” ಇಂದಿನ ಮಕ್ಕಳು ಮಾದ್ಯಮಗಳಿಂದ ಮತ್ತು ಅಂತರ್ ಜಾಲಗಳಿಂದ ಯಾರನ್ನು ಆದರ್ಶ ವ್ಯಕ್ತಿಗಳಾಗಿ ಕಾಣಬೇಕು..?ಮನುಕುಲಕ್ಕೆ ಮಾನವ ಪ್ರೀತಿ,ಶಾಂತಿಯನ್ನು ಸಾರಿದ ಸಾಮಾಜಿಕ ವಿಜ್ಞಾನಿ ಗುರು ಗೌತಮ ಬುದ್ಧ ಮತ್ತು ಸಮಸಮಾಜ ಮತ್ತು ಸೌಹಾರ್ದತೆಯ ಆಶಯಗಳನ್ನು ನೀಡಿದ ಡಾ. ಬಿ ಆರ್ ಅಂಬೇಡ್ಕರ್ ರವರನ್ನು ಆದರ್ಶ ವ್ಯಕ್ತಿಗಳಾಗಿ ಕಾಣುವ-ಅನುಸರಿಸುವ ತುರ್ತು ಅಗತ್ಯವಿದೆ.

    ಕರಾವಳಿಯಲ್ಲಿ ದಮ್ಮದ ಬೆಳಕನ್ನು ಚೆಲ್ಲುವ ಕಾರ್ಯವನ್ನು ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ ಹಾವಂಜೆ. ಮಾಡುತ್ತಾ ಸಾಗಿದೆ.ಮೈತ್ರಿಪೂರ್ಣ ಮಾನವೀಯ ಮೌಲ್ಯಗಳನ್ನು ಮಕ್ಕಳು ಮೈಗೂಡಿಸಿಕೊಂಡಾಗ ಬುದ್ಧ ಭಾರತ- ಪ್ರಬುದ್ಧ ಭಾರತ ನಿರ್ಮಾಣ ಸಾದ್ಯ” ಎಂದು ಉಪಾಸಕ ಎಂ ಪಕೀರಪ್ಪ ಕನ್ನಡ ಅಧ್ಯಾಪಕರು ಚೇತನ ಪ್ರೌಢಶಾಲೆ ಹಂಗಾರಕಟ್ಟೆ ಇವರು ಹೇಳಿದರು

    ಡಾ. ಬಾಬಾ ಸಾಹೇಬ್ ಅವರ ವಿಚಾರಗಳನ್ನು ಬುದ್ಧರ ದಮ್ಮವನ್ನು ಮಾನವ ಬಂಧುತ್ವವನ್ನು ಮನೆ ಮನಗಳಿಗೆ ಪಸರಿಸುವ ಕಾರ್ಯವನ್ಙು ಬೋಧಿಸತ್ವ ಬುದ್ಧ ಫೌಂಡೇಶನ್ ನ ಬುದ್ಧ ವಿಹಾರ .ಹಾವಂಜೆ ನಡೆಸುತ್ತದೆ ಎಂದು ಬೋಧಿಸತ್ವ ಬುದ್ಧ ಪೌಂಡೇಷನ್ ಅಧ್ಯಕ್ಷರಾದ ಆಯುಷ್ಮಾನ್ ಶೇಖರ್ ಹಾವಂಜೆ ಹೇಳಿದರು.
    ಉಡುಪಿಯ ಧಮ್ಮಾಚಾರಿಗಳಾದ ಶಂಭು ಸುವರ್ಣ ಅವರು ದ್ಯಾನ ಮತ್ತು ಮೈತ್ರಿ ಧ್ಯಾನ ಮಕ್ಕಳ ಮನಸನ್ನು ಶುಚಿಗೊಳಿಸುತ್ತದೆ ಅಳವಡಿಸಿಕೊಳ್ಳಲು ಕರೆ ನೀಡಿದರು.
    ವಿಚಾರವಂತರು,

    ಚಿಂತಕರು .ಹೆಚ್ ಜಿ ಸೋಮಪ್ಪ ಕೆ,
    ಕ.ದ.ಸಂಸ ಭೀಮವಾದ ಜಿಲ್ಲಾ ಸಂಚಾಲಕ ಸಂಜೀವ ನಾಯ್ಕ್ ಕುಕ್ಕೆಹಳ್ಳಿ, ECO ನಾಗಾರ್ಜುನ್, CRP ಶಾಂತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬೌದ್ಧ ಚಿಂತಕರು, ವಿಚಾರವಂತರು ಸೋಮಪ್ಪ ಹೆಚ್ ಜಿ ತಮ್ಮ ಸ್ವಾಗತ ಭಾಷಣದಲ್ಲಿ ಸರ್ವರಿಗೂ ಮೈತ್ರಿಪೂರ್ಣ ಸ್ವಾಗತ ಕೋರಿದರು.
    ಪ್ರಶಾಂತ ಶೆಟ್ಟಿ ಹಾವಂಜೆ ಶಿಕ್ಷಕರು.ಕಾರ್ಯಕ್ರಮ ನಿರೂಪಿಸಿದರು.ಉಪಾಸಕಿ ಜಯಶೀಲ ಬಿ ರೋಟೆ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಸ್ಪರ್ಧಾ ಕಾರ್ಯಕ್ರಮ ಮುಕ್ತಾಯಗೊಂಡಿತು. 150 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಹಾಉಪಾಸಕ,ವಿಚಾರವಂತರು ವಿಠಲ್ ಸಾಲಿಕೇರಿ, ಟ್ರಸ್ಟ್ ನ,ವಿಹಾರದ, ಸಂಘಟನೆಯ.ಹಾಗೂ BSI ಉಡುಪಿ ಜಿಲ್ಲೆ ಇದರ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಕಾರ್ಯಕರ್ತರು,ಉಪಾಸಕ ಉಪಾಸಿಕರು ಮತ್ತು ಅನೇಕ ಶಿಕ್ಷಕರು,ಶಿಕ್ಷಕಿಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

    Share on:

    Keep Reading

    ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣ ಕೂಗಿಗೆ ಧ್ವನಿಗೂಡಿಸಿದ ಶಾಸಕ ಕಾಮತ್:-

    ಮಂಗಳೂರು : ದ.ಕ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ತೆಗೆದುಕೊಂಡಿರುವ ತೀರ್ಮಾನಗಳಿಂದ ಜಿಲ್ಲೆಯಲ್ಲಿ ಕೆಂಪು ಕಲ್ಲು, ಮರಳು ಪೂರೈಕೆಯಲ್ಲಿ ತೀವ್ರ ತೊಂದರೆ : ಶಾಸಕ ವೇದವ್ಯಾಸ ಕಾಮತ್.!

    ತುಮಕೂರು ; ಅಪ್ರಾಪ್ತ ಬಾಲಕನಿಗೆ ಚಲಾಯಿಸಲು ಬೈಕ್ ಕೊಟ್ಟ ತಂದೆಗೆ ಜೈಲು ಶಿಕ್ಷೆ,ತುಮಕೂರು ಜಿಲ್ಲೆಯ ಗುಬ್ಬಿ ಪ್ರಧಾ‌ನ ನ್ಯಾಯಾಲಯ ಮಹತ್ವದ ತೀರ್ಪು

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.