Friday, March 29, 2024
spot_img
More

    Latest Posts

    ಮಂಗಳೂರು: ಸಮುದ್ರ ಪ್ರಕ್ಷುಬ್ಧ-ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆ ಆಗಸ್ಟ್ 8ರವರೆಗೆ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ.

    ಆದ್ದರಿಂದ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss