Tuesday, September 17, 2024
spot_img
More

    Latest Posts

    ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ಎಚ್.ಎಸ್.ದೊರೆಸ್ವಾಮಿ (104)ನಿಧನ

    ಬೆಂಗಳೂರು: ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ (104). ಬುಧವಾರ ನಗರದಲ್ಲಿ ಹೃದಯಾಘಾತದಿಂದ ನಿಧನರಾದರು,

    ಕೊ ರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದ ದೊರೆಸ್ವಾಮಿ ಅವರಿಗೆ ಬಳಲಿಕೆ ಇತ್ತು. ಮತ್ತೆ ಅಸ್ವಸ್ಥರಾದ ಕಾರಣ ಕೆಲ ದಿನಗಳ ಹಿಂದೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ತಿಂಗಳಲ್ಲಿ 104ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು.

    ದೊರೆಸ್ವಾಮಿ ನಿಧನದ ಸುದ್ದಿಯನ್ನು ಅವರ ಒಡನಾಡಿ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ಫೇಸ್ಬುಕ್ ಪೋಸ್ಟ್ ಮೂಲಕ ಖಚಿತಪಡಿಸಿದ್ದಾರೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss