Saturday, July 2, 2022

ಮಂಗಳೂರು : ಭಾರೀ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಜಲವೃತ

ಮಂಗಳೂರು : ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು,...
More

  Latest Posts

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

  ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

  ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

  Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

  ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

  ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

  ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

  SSLC ಫಲಿತಾಂಶ: ದ.ಕ. ಜಿಲ್ಲೆಯ 17 ವಿದ್ಯಾರ್ಥಿಗಳು ಟಾಪರ್

  ಮಂಗಳೂರು: ಎಸ್​​ಎಸ್​​ಎಲ್​​ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ. ಜಿಲ್ಲೆಯ 17 ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದು ಟಾಪರ್ ಗಳಾಗಿದ್ದಾರೆ. ರಾಜ್ಯಾದ್ಯಂತ 145 ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದು ಟಾಪರ್ ಆಗಿದ್ದಾರೆ. ಇವರಲ್ಲಿ 17 ಮಂದಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಾಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿಗಳು, ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯ 3 ವಿದ್ಯಾರ್ಥಿಗಳು ತಲಾ 625 ಅಂಕಗಳನ್ನು ಪಡೆದುಕೊಂಡಿದ್ದಾರೆ.

  625 ಅಂಕಗಳನ್ನು ಪಡೆದು ಟಾಪರ್ ಗಳಾಗಿರುವ ದ.ಕ ಜಿಲ್ಲೆಯ ವಿದ್ಯಾರ್ಥಿಗಳ ವಿವರ :

  1. ರೋಶನ್ – ಬೆಳ್ತಂಗಡಿ ತಾಲೂಕಿನ ಮೊರಾರ್ಜಿ ದೇಸಾಯಿ ರೆಸಿಡೆನ್ಸಿ ಶಾಲೆ, ಮಚ್ಚಿನ
  2. ಸಾತ್ವಿಕ್ ಹೆಚ್.ಎಸ್. – ಸುಳ್ಯ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್, ಬೆಳ್ಳಾರೆ
  3. ಸುಜಯ್ ಬಿ. – ಬಂಟ್ವಾಳ ತಾಲೂಕಿನ ಶ್ರೀ ಸತ್ಯಸಾಯಿ ಲೋಕಸೇವಾ ಹೈಸ್ಕೂಲ್, ಅಳಿಕೆ
  4. ಇಂದಿರಾ ಅರುಣ್ ನ್ಯಾಮಗೌಡರ್ – ಮೂಡುಬಿದಿರೆ ತಾಲೂಕಿನ ಆಳ್ವಾಸ್ ಕನ್ನಡ ಮೀಡಿಯಂ ಶಾಲೆ, ಮೂಡಬಿದಿರೆ

  5.ಈರಯ್ಯ ಶ್ರೀಶೈಲ ಸೆಗುಣಸಿಮಠ‌ – ಮೂಡುಬಿದಿರೆ ತಾಲೂಕಿನ ಆಳ್ವಾಸ್ ಕನ್ನಡ ಮೀಡಿಯಂ ಶಾಲೆ, ಮೂಡುಬಿದಿರೆ

  6.ಕಲ್ಮೇಶ್ವರ್ ಪುಂಡಲೀಕ ನಾಯಕ್ – ಮೂಡುಬಿದಿರೆ ತಾಲೂಕಿನ ಆಳ್ವಾಸ್ ಕನ್ನಡ ಮೀಡಿಯಂ ಶಾಲೆ, ಮೂಡುಬಿದಿರೆ

  1. ಶ್ರೇಯಾ ಆರ್. ಶೆಟ್ಟಿ – ಮೂಡುಬಿದಿರೆ ತಾಲೂಕಿನ ಆಳ್ವಾಸ್ ಕನ್ನಡ ಮೀಡಿಯಂ ಶಾಲೆ, ಮೂಡುಬಿದಿರೆ
  2. ಸುದೇಶ್ ದತ್ತಾತ್ರೆಯ ಕಿಲ್ಲೆದರ್ – ಮೂಡುಬಿದಿರೆ ತಾಲೂಕಿನ ಆಳ್ವಾಸ್ ಕನ್ನಡ ಮೀಡಿಯಂ ಶಾಲೆ, ಮೂಡುಬಿದಿರೆ

  9.ಅಭಯ್ ಶರ್ಮ ಕೆ – ಪುತ್ತೂರು ತಾಲೂಕಿನ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು

  1. ಅಭಿಜ್ಞಾ – ಪುತ್ತೂರು ತಾಲೂಕಿನ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು
  2. ಆತ್ಮೀಯ ಎಸ್. ಕಶ್ಯಪ್ – ಪುತ್ತೂರು ತಾಲೂಕಿನ ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು

  12.ಧನ್ಯಶ್ರೀ – ಬಂಟ್ವಾಳ ತಾಲೂಕಿನ ವಿಟ್ಲ ಜೇಸಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್, ವಿಟ್ಲ

  1. ಮಧುಶ್ರೀ – ಬೆಳ್ತಂಗಡಿ ತಾಲೂಕಿನ ಸೈಂಟ್ ಮೇರಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಲಾಯಿಲ
  2. ಶ್ರೀಜಾ ಹೆಬ್ಬಾರ್ – ಮೂಡುಬಿದಿರೆ ತಾಲೂಕಿನ ರೋಟರಿ ಇಂಗ್ಲೀಷ್ ಮೀಡಿಯಂ ಸ್ಕೂಲ್ , ಮೂಡುಬಿದಿರೆ
  3. ಸ್ವಸ್ತಿ – ಮೂಡುಬಿದಿರೆ ತಾಲೂಕಿನ ರೋಟರಿ ಇಂಗ್ಲೀಷ್ ಮೀಡಿಯಂ ಸ್ಕೂಲ್ , ಮೂಡುಬಿದಿರೆ
  4. ಕೆ ಅಕ್ಷತಾ ಕಾಮತ್ – ಮಂಗಳೂರಿನ ಶ್ರೀವ್ಯಾಸ ಮಹರ್ಷಿ ವಿದ್ಯಾಪೀಠ, ಕಿಲ್ಪಾಡಿ, ಮುಲ್ಕಿ
  5. ವೀಕ್ಷಾ ವಿ‌‌. ಶೆಟ್ಟಿ, ಮಂಗಳೂರಿನ ಶ್ರೀವ್ಯಾಸ ಮಹರ್ಷಿ ವಿದ್ಯಾಪೀಠ, ಕಿಲ್ಪಾಡಿ,ಮುಲ್ಕಿ

  Latest Posts

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ಮಗು ಮೃತ್ಯು

  ಸುಳ್ಯ: ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ಘಟನೆ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡಿನ ಆದಂ ಎಂಬವರ ಪುತ್ರಿ ಅಪ್ಸರವರ ಮಗ ಹೈದರ್ ಅಲಿ(4) ವಿದ್ಯುತ್...

  ವಿಟ್ಲ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ, ಮೂವರು ಅರೆಸ್ಟ್

  ವಿಟ್ಲ:ಅಕ್ರಮ ಮಾದಕವಸ್ತುಗಳ ಸಾಗಾಟದ ವೇಳೆ ಕಾರ್ಯಾಚರಣೆ ನಡೆಸಿ ವಿಟ್ಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ನಿವಾಸಿ ಡ್ರಗ್ ಪೆಡ್ಲರ್ ರಹಿಮಾನ್, ಜಲಲೂದ್ಧಿನ್, ಪೈಝಲ್ ಎಂದು ಗುರುತಿಸಲಾಗಿದೆ

  Breaking News ನೂಪೂರ್ ಶರ್ಮಾ ಹೇಳಿಕೆ ಬೆಂಬಲಿಸಿದ್ದ ಮೆಡಿಕಲ್ ಶಾಪ್ ಮಾಲೀಕನ ಕೊಲೆ

  ಅಮರಾವತಿ : ದೇಶದಲ್ಲಿ ಸಂಚಲನ ಸೃಷ್ಟಿಸಿದ ನೂಪುರ್ ಶರ್ಮಾ ಹೇಳಿಕೆ ಬೆನ್ನಲ್ಲೇ ಮೊನ್ನೆಯಷ್ಟೆ ಉದಯಪುರದಲ್ಲಿ ಟೈಲರ್ ಓರ್ವನ ಶಿರಚ್ಚೇಧನವಾಗಿದೆ. ಸದ್ಯ ನೂಪುರ್ ಶರ್ಮಾ ಬೆಂಬಲಿಸಿದಕ್ಕೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಮತ್ತೊಂದು ಹತ್ಯೆಯಾಗಿದೆ...

  ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ ಪ್ರದರ್ಶನ

  ಚಿತ್ರದುರ್ಗ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯಾಧುನಿಕ ಮಾನವ ರಹಿತ ವೈಮಾನಿಕ ವಾಹನಗಳ ಅಭಿವೃದ್ಧಿಲಿ ಪ್ರಮುಖ ದಾಪುಗಾಲಿಟ್ಟಿದೆ. ಡಿಆರ್‌ಡಿಒ ಚಿತ್ರದುರ್ಗದಲ್ಲಿ ಸ್ವಾಯತ್ತ ಫ್ಲೈಯಿಂಗ್ ವಿಂಗ್ ತಂತ್ರಜ್ಞಾನದ ಮೊದಲ...

  Don't Miss

  KSRTCಯಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ :ಬಸ್ ಪಾಸ್ ಅವಧಿ ವಿಸ್ತರಣೆ

  ಬೆಂಗಳೂರು: 2021-22ನೇ ಸಾಲಿನ ಪದವಿ, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಪದವಿಯ ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯ ನಂತ್ರವೂ, ಪರೀಕ್ಷೆ ನಿಗದಿ ಪಡಿಸಲಾಗಿದೆ. ಈ...

  ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡಿಯುವ ನೀರಿನ ಪೈಪ್‌ ಒಡೆದು ರಸ್ತೆ ಸಂಚಾರಕ್ಕೆ ಅಡಚಣೆ

  ಮಂಗಳೂರು: 5 ದಶಕಕ್ಕೂ ಹಳೆಯದಾದ ನೀರಿನ ಪೈಪ್‌ ಭೂಮಿಯ ಆಳದಲ್ಲಿ ಒಡೆದು ಹೋಗಿ ರಸ್ತೆ ಕುಸಿದ ಘಟನೆ ನಗರದ ಕಂಕನಾಡಿಯ ಪಂಪ್‌ವೆಲ್‌ ಜಂಕ್ಷನ್‌ ಬಳಿ ಮಧ್ಯಾಹ್ನ ವೇಳೆ ನಡೆದಿದೆ.

  ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ ನಿಧನ

  ನವದೆಹಲಿ: ಒಲಂಪಿಕ್ ಹಾಗೂ ವಿಶ್ವಕಪ್ ಪದಕ ವಿಜೇತ ಹಾಕಿ ಆಟಗಾರ ವರಿಂದರ್ ಸಿಂಗ್ (75) ಇಂದು ಬೆಳಿಗ್ಗೆ ಜಲಂಧರ್ ನಲ್ಲಿ ನಿಧನರಾದರು. 70 ರ ದಶಕಗಳಲ್ಲಿ ವರಿಂದರ್...

  ಉತ್ತಮ ಆರೋಗ್ಯಕ್ಕಾಗಿ ಬ್ರೌನ್‌ ರೈಸ್‌ ಸೇವಿಸಿ, ಅನೇಕ ಕಾಯಿಲೆಗಳನ್ನೂ ದೂರವಿಡಬಲ್ಲ ಆಹಾರವಿದು

  ಅನ್ನ ಆರೋಗ್ಯಕ್ಕೆ ಒಳ್ಳೆಯದಲ್ಲ, ಅಕ್ಕಿಯನ್ನು ಜಾಸ್ತಿ ಬಳಸಬಾರದು ಅನ್ನೋ ಚರ್ಚೆಗಳನ್ನು ಸಾಕಷ್ಟು ಕೇಳಿದ್ದೇವೆ. ಇವೆಲ್ಲದಕ್ಕಿಂತ ಮುಖ್ಯವಾಗಿ ಬ್ರೌನ್ ರೈಸ್ ನಲ್ಲಿರುವ ಆರೋಗ್ಯಕಾರಿ ಅಂಶಗಳ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು. ಬ್ರೌನ್‌ ರೈಸ್‌...

  ಮಂಗಳೂರು: ಸಿಎನ್‍ಜಿ ಬೆಲೆ ಇಳಿಕೆಗೆ ಕೋರಿ ಮನವಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

  ಮಂಗಳೂರು:ಪರಿಸರ ಸ್ನೇಹಿ ಇಂಧನ ಸಿಎನ್‍ಜಿಯ ಬೆಲೆಯನ್ನು ಆದಷ್ಟು ಇಳಿಕೆ ಮಾಡುವಂತೆ ಕೋರಿ ದಕ್ಷಿಣ ಕನ್ನಡದ ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಯವರ ಕಚೇರಿಯಿಂದ ಪತ್ರ ಮುಖೇನ ಸಂಬಂಧಿಸಿದ ಕಾರ್ಪೋರೇಟ್ ಕಚೇರಿಗೆ ಮನವಿ...