ಉಡುಪಿ: ಹಣ ಹೂಡಿಕೆಯಿಂದ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ರಿಯ ರಾಘವೇಂದ್ರ(41) ಎಂಬವರಿಗೆ ವಾಟ್ಸಾಪ್ಗೆ ಅಪರಿಚಿತ ವ್ಯಕ್ತಿ ಮೊಬೈಲ್ ಸಂದೇಶವೊಂದು ಕಳುಹಿಸಿ, ತಮ್ಮ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿದರೆ ಅಧಿಕ ಲಾಭಾಂಶ ಬರುವುದಾಗಿ ತಿಳಿಸಿದ್ದರು. ಇದನ್ನು ನಂಬಿದ ರಾಘವೇಂದ್ರ, ಆರೋಪಿ ಸೂಚಿಸಿದ ಬ್ಯಾಂಕ್ ಖಾತೆಗೆ ಜ.3ರಂದು ಒಟ್ಟು 18,13,145.90ರೂ. ಹಣವನ್ನು ಆನ್ಲೈನ್ ಮೂಲಕ ವರ್ಗಾಯಿಸಿದ್ದರು. ಆದರೆ ಆರೋಪಿಗಳು ಯಾವುದೇ ಲಾಭಾಂಶವನ್ನು ಈವರೆಗೂ ನೀಡದ ಮೋಸ ಮಾಡಿರುವುದಾಗಿ ದೂರಲಾಗಿದೆ.
Trending
- ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆ
- ಬಲೆ ತುಳು ಓದುಗ : (ಜೂನ್ 30) ; ಅಕಾಡೆಮಿಗೆ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ
- ಮದುವೆಯಾಗುವುದಾಗಿ ನಂಬಿಸಿ ಯುವಕನಿಂದ ದ್ರೋಹ : ಸಂತ್ರಸ್ತ ಯುವತಿಯಿಂದ ಮಗುವಿಗೆ ಜನ್ಮ…!
- ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ
- ಎಮ್.ಸಿ.ಸಿ. ಬ್ಯಾಂಕಿನಿಂದ ನೋಟ್ ಪುಸ್ತಕ,ಕೊಡೆ ಮತ್ತು ಸ್ಕೂಲ್ ಬ್ಯಾಗ್ ವಿತರಣೆ
- ತುಳು ನಾಟಕ ಕಾರ್ಯಗಾರ ಉದ್ಘಾಟನೆ, ಕಾಲೇಜ್ ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ತಮ್ಮ ಲಕ್ಷ್ಮಣ
- ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಭೇಟಿ
- ಬಿಜೈ ಮಸಾಜ್ ಪಾರ್ಲರಿನಲ್ಲಿ ಅಕ್ರಮ ಚಟುವಟಿಕೆ ; ದಾಳಿ ನಡೆಸಿ ಟ್ರೇಡ್ ಲೈಸನ್ಸ್ ರದ್ದುಪಡಿಸಿದ ಪೊಲೀಸರು