Friday, March 29, 2024
spot_img
More

    Latest Posts

    ಮಂಗಳೂರು: ದ.ಕ.ಜಿಲ್ಲೆಯ ಶಾಲಾ – ಕಾಲೇಜುಗಳಿಗೆ 2 ದಿನಗಳ ರಜೆ

    ಮಂಗಳೂರು: ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ.ಜಿಲ್ಲೆಯ ಎಲ್ಲಾ ‌ಶಾಲಾ-ಕಾಲೇಜುಗಳಿಗೆ ಎರಡು ದಿನಗಳ ರಜೆ ನೀಡಲಾಗಿದೆ.

    ಕರಾವಳಿಯಾದ್ಯಂತ ಮಳೆಯ ಬಿರುಸು ಅಧಿಕವಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಅನ್ನು ಘೋಷಿಸಿದೆ.

    ಈ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ, ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೊಮಾಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss