Monday, November 29, 2021

ಮಂಗಳೂರು: ನಾಗಬನ ಧ್ವಂಸ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು: ನಗರದ ಕೂಳೂರು ಹಾಗೂ ಕೋಡಿಕಲ್ ನಲ್ಲಿ ನಾಗಬನಕ್ಕೆ ನುಗ್ಗಿ ನಾಗದೇವರ ಬಿಂಬದ ಕಲ್ಲಿಗೆ ಹಾನಿ ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ‌. ಸಫ್ವಾನ್, ಪ್ರವೀಣ್...
More

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    200 ಕೋಟಿ ಸುಲಿಗೆ ಪ್ರಕರಣ; ಮದ್ರಾಸ್​ ಕೆಫೆ ನಟಿಯನ್ನು ಬಂಧಿಸಿದ ಪೊಲೀಸರು!

    ಮಾಲಿವುಡ್​ ನಟಿ, ಬಂಧಿತ ಸುಕೇಶ್​​ ಚಂದ್ರಶೇಖರ್ (Sukesh Chandrasekhar)​ ಅವರ ಪತ್ನಿ ಲೀನಾ ಮರಿಯಾ ಪೌಲ್​ ಅವರನ್ನು ಸುಲಿಗೆ ಪ್ರಕರಣದಲ್ಲಿ ಸಹಾಯ ಮಾಡಿದ ಆರೋಪದಡಿ ದೆಹಲಿ ಪೊಲೀಸರು ಬಂಧಿಸಿದ್ದಾರೆ. 21 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸುಕೇಶ್​ಗೆ 200 ಕೋಟಿ ರೂ ಸುಲಿಗೆ ಮಾಡಲು ಸಹಾಯ ಮಾಡಿದಕ್ಕಾಗಿ ದೆಹಲಿಯ ಆರ್ಥಿಕ ವಿಭಾಗದ (EOW) ಭಾನುವಾರದಂದು ಲೀನಾ ಅವರನ್ನು ಬಂಧಿಸಿದ್ದಾರೆ.

    ಪೊಲೀಸರು ಆರೋಪಿಗಳ ವಿರುದ್ಧ ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ (Maharashtra Control of Organised Crime) ಕಾಯ್ದೆಯನ್ನು ಜಾರಿಗೊಳಿಸಿದ್ದಾರೆ, ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ತಿಳಿದುಬಂದಿದೆ.

    ಹಿರಿಯ ಅಧಿಕಾರಿ ಈ ಬಗ್ಗೆ ಮಾತನಾಡಿದ್ದು, ಮಾಜಿ ಫೋರ್ಟಿಸ್ ಹೆಲ್ತ್‌ಕೇರ್ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ (AditiSingh) ಅವರನ್ನು ಮೋಸಗೊಳಿಸಲು ಪತ್ನಿ ಮರೀನಾ ಅವರು  ಚಂದ್ರಶೇಖರ್‌ಗೆ ಸಹಾಯ ಮಾಡಿದ್ದಾರೆ. ಈ ಕಾರಣಕ್ಕೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

    ದಿತಿ ಸಿಂಗ್​ ಅವರು ಕಳೆದ ವರ್ಷ ಜೂನ್‌ ತಿಂಗಳಿನಲ್ಲಿ ದೂರೊಂದನ್ನು ನೀಡಿದ್ದರು. ದೂರಿನಲ್ಲಿ ಲೀನಾ ಮರಿಯಾ ಪೌಲ್ ಅವರು ಜೈಲಿನಲ್ಲಿರುವ ಪತಿಗೆ ಜಾಂಈನು ನೀಡಲು ಕಾನೂನು ಸಚಿವಾಲಯದ ಹಿರಿಯ ಅಧಿಕಾರಿಯಾಗಿಗೆ ಸಂಪರ್ಕ ಹೊಂದಿದ್ದರು ಎಂದು ಉಲ್ಲೇಖಿಸಿದ್ದರು.ಅದಿತಿ ಸಿಂಗ್ ಪೊಲೀಸರಿಗೆ ನೀಡಿದ ದೂರಿನ ಅನ್ವಯ ನಂತರ ಆಗಸ್ಟ್ 7 ರಂದು ಎಫ್ಐಆರ್ ದಾಖಲಾಗಿದೆ.

    2019ರಲ್ಲಿ ರೆಲಿಗೇರ್ ಫಿನ್‌ವೆಸ್ಟ್ ಲಿಮಿಟೆಡ್ (ಆರ್‌ಎಫ್‌ಎಲ್) ನಲ್ಲಿ ಹಣದ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಿಂದರ್ ಸಿಂಗ್ ಅವರನ್ನು ಬಂಧಿಸಲಾಯಿತು. ಚುನಾವಣಾ ಆಯೋಗದ ಲಂಚ ಪ್ರಕರಣ ಸೇರಿದಂತೆ 21 ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಂದ್ರಶೇಖರ್ ಅವರನ್ನು ಆಗಸ್ಟ್‌ನಲ್ಲಿ ಬಂಧಿಸಲಾಯಿತು.

    ಘಟನೆಗೆ ಸಂಬಂಧಿಸಿದಂತೆ  ಚಂದ್ರಶೇಖರ್ ಅವರನ್ನು ದೆಹಲಿಯ ರೋಹಿಣಿ ಜೈಲಿನಲ್ಲಿರಿಸಿದ್ದರು.  ಚಂದ್ರಶೇಖರ್‌ನ ಸಹಾಯರು ಆತನಿಗೆ ಸಹಾಯ ಮಾಡಲೆಂದು ಜೈಲಿನ ಹೊರಗಿನಿಂದ ಕಾರ್ಯಾಚರಣೆ ನಡೆಸಿದ್ದರು ಅವರನ್ನು ಪೊಲೀಸರು ಬಂಧಿಸಿದ್ದರು.

    ಇದೀಗ ಸುಕೇಶ್​​ ಚಂದ್ರಶೇಖರ್​ ಪತ್ನಿ, ಮದ್ರಾಸ್​ ಕೆಫೆ ಸಿನಿಮಾದ ನಟಿ ಲೀನಾ ಲೀನಾ ಮರಿಯಾ ಪೌಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

    Latest Posts

    ಸದ್ಯಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್

    ತುಮಕೂರು: ರಾಜ್ಯದ ಎರಡು ಮೂರು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಧಾರವಾಡದ ಎಸ್ ಡಿ ಎಂ ಕಾಲೇಜು,ಬೆಂಗಳೂರಿನ ಒಂದು ಶಾಲೆ,ಮೈಸೂರಿನಲ್ಲಿ ಪಿಯು ಕಾಲೇಜಿನ 5 ಮಕ್ಕಳಿಗೆ ಪಾಸಿಟಿವ್ ಬಂದಿದೆ....

    ವಿದೇಶಿ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ : ಸಿಎಂ ಬಸವರಾಜ ಬೊಮ್ಮಾಯಿ

    ತುಮಕೂರು : ರಾಜ್ಯದಲ್ಲಿ ಹೊಸ ಒಮಿಕ್ರಾನ್ ವೈರಸ್ (Omicron Variant ) ಆತಂಕದ ಹಿನ್ನೆಲೆಯಲ್ಲಿ ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಕಡ್ಡಾಯ (Corona Test mandatory) ಮಾಡಲಾಗಿದೆ...

    ಉಡುಪಿ ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ ಮಾಡುತ್ತಿರುವ ಯಕ್ಷಗಾನ ವೇಷಧಾರಿಗಳು -ಯಕ್ಷಗಾನ ಪ್ರಿಯರಿಂದ ಆಕ್ರೋಶ

    ಉಡುಪಿ: ಯಕ್ಷಗಾನ‌ ಕಲೆ ಎಲ್ಲೆಡೆ ಮನೆಮಾತು.ಹೀಗಾಗಿ ಪ್ರತೀ ಘಟನೆ ,ಪ್ರಸಂಗ,ಹಾಸ್ಯ,ವಿಡಂಬನೆ ,ರಾಜಕೀಯ ಕಾಲೆಳೆಯುವಿಕೆಗೂ ಪಾತ್ರಧಾರಿಗಳು ಯಕ್ಷಗಾನ ಕಲೆಯನ್ನು ಬಳಸುವುದುಂಟು.ಆದರೆ ಇಲ್ಲಿ ಇಬ್ಬರು ಯಕ್ಷಗಾನ ವೇಷಧಾರಿಗಳು, ಹೊಟೇಲಿನಲ್ಲಿ ಮಸಾಲೆ ದೋಸೆ ಸಪ್ಲೈ...

    ಸುರತ್ಕಲ್: ದುಷ್ಕರ್ಮಿಯಿಂದ ATMಗೆ ಹಾನಿ

    ಸುರತ್ಕಲ್: ಸುರತ್ಕಲ್ ಸಮೀಪದ ಎಂಆರ್ ಪಿಎಲ್ ರಸ್ತೆಯ ಕಟ್ಲ ತಿರುವು ಬಳಿಯ ಎಸ್ ಬಿ ಐ ಬ್ಯಾಂಕಿನ ATM ನ್ನು ವ್ಯಕ್ತಿ ಯೋರ್ವ ಹಾನಿ ಮಾಡಿದ ಘಟನೆ ನಡೆದಿದೆ.ಕಳೆದ ಸೆ.9...

    Don't Miss

    ಬಂಟ್ವಾಳ: ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

    ಬಂಟ್ವಾಳ: ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಕಾರಾಜೆ ಎಂಬಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ...

    ಪಾಣೆಮಂಗಳೂರು ನೇತ್ರಾವತಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ!

    ಬಂಟ್ವಾಳ: ಟೈಲರ್ ವೃತ್ತಿಗೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಮೃತದೇಹ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಪೊಡಿಕ್ಕಳ ಬೆಂಜನಪದವು ನಿವಾಸಿ ನಾರಾಯಣ ಮೂಲ್ಯ (62) ಮೃತಪಟ್ಟ ವ್ಯಕ್ತಿ....

    ಕಾಪು: ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವು

    ಕಾಪು: ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನ.26ರ ಶುಕ್ರವಾರ ಮುಂಜಾನೆ ನಡೆದಿದೆ. ಮೃತರನ್ನು ಮಲ್ಲಾರು ಪಕೀರಣಕಟ್ಟೆ ಎಂ.ಜೆ.ಎಂ ಮಸೀದಿ ಬಳಿಯ ನಿವಾಸಿ ಅಬ್ದುಲ್ ರಜಾಕ್ (48)...

    ಮಂಗಳೂರು: ದೋಣಿಯಿಂದ ಬಿದ್ದು ಮೀನುಗಾರ ಸಾವು

    ಮಂಗಳೂರು: ಇಲ್ಲಿನ ಹಳೆ ಬಂದರು ದಕ್ಕೆಯಿಂದ ಮೀನುಗಾರಿಕೆಗೆಂದು ಬೋಟ್‌ನಲ್ಲಿ ಹೊರಟಿದ್ದ ಮೀನುಗಾರರ ಪೈಕಿ ಮನೋಜ್ ಎಂಬವರು ಸಮುದ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ, ಇವರ ವಿಳಾಸ ಹಾಗೂ ಇತರೆ ವಿವರಗಳು ಲಭ್ಯವಾಗಿಲ್ಲ....

    ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿ ನಾಪತ್ತೆ- ದೂರು ದಾಖಲು !

    ಬೆಳ್ತಂಗಡಿ: ಕಸಬಾ ಗ್ರಾಮದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿದ್ದ ವಿದ್ಯಾರ್ಥಿ ನಿಯೋರ್ವರು ನ.24 ರಂದು ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿಯ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ...