Sunday, July 21, 2024
spot_img
More

    Latest Posts

    21/03/2024.ಮಧ್ಯಾಹ್ನ 3.30ಕ್ಕೆ ಲೋಕಸಭಾ ಚುನಾವಣೆ ಸ್ಪರ್ಧೆ ಹಿನ್ನೆಲೆ ಮೊಹಿದ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ

    21/03/024.ಮಧ್ಯಾಹ್ನ 3.30ಕ್ಕೆ ಜಮೀಯತುಲ್ ಫಲಾಹ್ ಕಛೇರಿಯಲ್ಲಿ (ಕಂಕನಾಡಿ) ಮೊಯ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ

    21/03/024.ಮಧ್ಯಾಹ್ನ 3.30ಕ್ಕೆ

    ಜಮೀಯತುಲ್ ಫಲಾಹ್ ಕಛೇರಿಯಲ್ಲಿ (ಕಂಕನಾಡಿ)

    ಮೊಯ್ದಿನ್ ಬಾವಾ ಅಭಿಮಾನಿಗಳು ಮತ್ತು ಹಿತೈಷಿಗಳ ಸಮಾಲೋಚನಾ ಸಭೆ

    ಮಾಜಿ ಶಾಸಕ ಮೊಯ್ದಿನ್ ಬಾವಾರವರು ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸ ಬೇಕೆಂಬ ಒತ್ತಾಯವು ದಕ್ಷಿಣ ಕನ್ನಡದಾದ್ಯಂತ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ

    ಮೊಯ್ದಿನ್ ಬಾವಾ ರವರ ರಾಜಕೀಯ ಶ್ರೇಯಸ್ಸನ್ನು ಬಯಸುವ ಅವರ ಆಪ್ತರು, ಅಭಿಮಾನಿಗಳು ಮತ್ತು ಹಿತೈಷಿಗಳು, ಪ್ರಸಕ್ತ ರಾಜಕೀಯ ಸ್ಥಿತಿಗತಿ ಗಳ ಬಗ್ಗೆ ಚಿಂತನಾ -ಮಂಥನಾ ನಡೆಸಿ ಸೂಕ್ತ ನಿರ್ಧಾರವನ್ನು ತೆಗೆದು ಕೊಳ್ಳುವ ತೀರ್ಮಾನಕ್ಕೆ ಬಂದಿದ್ದು. ಈ ಸಮಾಲೋಚನಾ ಸಭೆಯು ದಿನಾಂಕ 21.03.2024ರಂದು ಮಧ್ಯಾಹ್ನ 3.30ಕ್ಕೆ ಕಂಕನಾಡಿಯಲ್ಲಿರುವ ಜಮೀಯತುಲ್ ಫಲಾಹ್ ಕಛೇರಿಯಲ್ಲಿ ನಡೆಯಲಿದೆ ಎಂದು ಮೊಯ್ದಿನ್ ಬಾವಾರ ಆಪ್ತರಿಂದ ತಿಳಿದುಬಂದಿದೆ

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss