Monday, November 29, 2021

ಮಂಗಳೂರು: ‘ಡಿ. 8ರವರೆಗೆ ಕೊರೊನಾ ಮಾರ್ಗಸೂಚಿ ವಿಸ್ತರಣೆ’

ಕೋವಿಡ್-19 ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದ ಮಾರ್ಗಸೂಚಿಗಳು ಹಾಗೂ ಈ ಮಾರ್ಗಸೂಚಿಗಳಿಗೆ ಸಂಬಂಧಿಸಿ ಹೊರಡಿಸಿರುವ ಸರ್ಕಾರದ ವಿಸ್ತರಣೆ ಆದೇಶಗಳನ್ನು ಡಿಸೆಂಬರ್ 8ರ ಬೆಳಗ್ಗೆ 6 ಗಂಟೆವರೆಗೆ ಮುಂದುವರಿಸಿ ಆದೇಶ...
More

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    21 ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅಧಿಸೂಚನೆ ಪ್ರಕಟ

    ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಹೈಕೋರ್ಟ್​​ 21 ಜಿಲ್ಲಾ ನ್ಯಾಯಾಧೀಶರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳ ಪೈಕಿ 18 ಬ್ಯಾಕ್​ಲಾಗ್ ಹುದ್ದೆಗಳು ಮತ್ತು 3 ಹೊಸ ಹುದ್ದೆಗಳಿವೆ.

    ಪ್ರಮುಖ ದಿನಾಂಕ
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ 09/11/2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/12/2021

    ವಿದ್ಯಾರ್ಹತೆ: ಕರ್ನಾಟಕ ಹೈಕೋರ್ಟ್​​ ನೇಮಕಾತಿಯ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅಂಗೀಕೃತಗೊಂಡ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿರಬೇಕು. ಹೈಕೋರ್ಟ್‌ನಲ್ಲಿ ಅಥವಾ ಅಧೀನ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆ ದಿನಾಂಕಕ್ಕೆ ಕಡಿಮೆ ಇಲ್ಲದಂತೆ 7 ವರ್ಷಗಳಿಂದ ಅಡ್ವೋಕೇಟ್‌ ಆಗಿ ಪ್ರ್ಯಾಕ್ಟೀಸ್ ಮಾಡಿರಬೇಕು. ಅಂತಹವರು ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

    ವಯೋಮಿತಿ: SC/ ST ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 48 ವರ್ಷ, ಇತರೆ ವರ್ಗದ ಅಭ್ಯರ್ಥಿಗಳಿಗೆ 45 ವರ್ಷ ನಿಗದಿಪಡಿಸಲಾಗಿದೆ.

    ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಠ ಎರಡು ವರ್ಷ ಪ್ರೊಬೆಷನ್ ಅವಧಿ ಪೂರೈಸಬೇಕು. ಅಗತ್ಯವಿದ್ದಲ್ಲಿ ಪ್ರೊಬೆಷನ್ ಅವಧಿಯನ್ನು ಅಭ್ಯರ್ಥಿಗೆ ಮುಂದೂಡಲಾಗುತ್ತದೆ.

    ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಈ ಕೆಳಗಿನ ಮೂರು ಹಂತಗಳ ಪರೀಕ್ಷೆ ನಡೆಸಲಾಗುತ್ತದೆ. (ಪೂರ್ವ ಪರೀಕ್ಷೆ, ಮುಖ್ಯ ಪರೀಕ್ಷೆ, ಸಂದರ್ಶನ)

    ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಪೂರ್ವ ಪರೀಕ್ಷೆಗೆ ಅರ್ಜಿ ಶುಲ್ಕ 500 ರೂ., SC/ST ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕ ಪಾವತಿಸಬೇಕು.

    ಪೂರ್ವ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿದಲ್ಲಿ ಮುಖ್ಯ ಪರೀಕ್ಷೆ ತೆಗೆದುಕೊಳ್ಳಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.1000 ಪಾವತಿಸಬೇಕು. SC/ST ಅಭ್ಯರ್ಥಿಗಳು ರೂ.750 ಪಾವತಿಸಬೇಕು.

    Latest Posts

    ಆಸ್ಪತ್ರೆ ಸಿಬ್ಬಂದಿ ಎಡವಟ್ಟು : 15 ತಿಂಗಳು ಶವಗಾರದಲ್ಲೇ ಕೊಳೆತ ಕೋವಿಡ್ ಸೋಂಕಿತರ ಮೃತ ದೇಹಗಳು!

    ಬೆಂಗಳೂರು: ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಸುಮಾರು 15 ತಿಂಗಳು ಶವಾಗಾರದಲ್ಲೇ ಕೊಳೆತ ವಿಚಾರ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ನಗರದ...

    ಮುಲ್ಕಿ: ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ಪರಾರಿ!

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣೆಯಿಂದ ಮತ್ತೊಬ್ಬ ವಿಚಾರಣಾಧೀನ ಕೈದಿ ನಿನ್ನೆ ಸಂಜೆ ಪರಾರಿಯಾಗಿದ್ದಾನೆ. ದಾವಣಗೆರೆ ನಿವಾಸಿಯಾದ ವಿಚಾರಣಾಧೀನ ಕೈದಿಯನ್ನು ಕಳ್ಳತನದ ಆರೋಪದ ಮೇಲೆ ಮುಲ್ಕಿ ಪೊಲೀಸರು...

    ಸಾರ್ವಜನಿಕ ಬಸ್ಸು ತಂಗುದಾಣವನ್ನು ಅಡುಗೆ ಮನೆ ಮಾಡಿದ ಕೂಲಿ ಕಾರ್ಮಿಕರು……! ಕಣ್ಣು ಮುಚ್ಚಿ ಕುಳಿತ ಆಡಳಿತ ಅಧಿಕಾರಿಗಳು

    ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಗಲ್ಪಾಡಿ ದೇವಸ್ಥಾನದ ಎದುರುಗಡೆ ಇರುವ ಬಸ್ ತಂಗುದಾಣದಲ್ಲಿ ಕೆಲ ದಿನಗಳಿಂದ ಯಾವುದೊ ಕೂಲಿ ಕಾರ್ಮಿಕರು ಮನೆಯಂತೆ ಸಾರ್ವಜನಿಕ ಬಸ್ಸು ತಂಗುದಾಣದಲ್ಲಿ ಅಡುಗೆ ಮಾಡಿ ವಾಸಿಸುತ್ತಿದ್ದಾರೆ.

    ಬೆಂಗಳೂರಿನ ಕೆ.ಆರ್‌. ಮಾರ್ಕೆಟ್‌ನಲ್ಲಿ ಅಗ್ನಿ ಅವಗಢ; ಅಗ್ನಿಶಾಮಕ ದಳ ಆಗಮನ

    ಬೆಂಗಳೂರು: ನಗರದ ಕೆ.ಆರ್.‌ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾರುಕಟ್ಟೆಯ ಕೊರಿಯರ್‌ ಗೋಡೌನ್‌ನಿಂದ ದಟ್ಟ ಹೊಗೆ ಹರಡಿದೆ. ಕೆ.ಆರ್‌. ಮಾರುಕಟ್ಟೆಯ ಗೋಡೌನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ....

    Don't Miss

    ರಷ್ಯಾದಲ್ಲಿ ಕಲ್ಲಿದ್ದಲು ಗಣಿ ದುರಂತ: 52 ಮಂದಿ ದಾರುಣ ಸಾವು

    ಮಾಸ್ಕೊ: ರಷ್ಯಾದ ಕೆಮೆರೊವೊ ಎಂಬಲ್ಲಿ ಸಂಭವಿಸಿದ ಕಲ್ಲಿದ್ದಲು ಗಣಿ ದುರಂತದಲ್ಲಿ 52 ಗಣಿಕಾರ್ಮಿಕರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಐದು ವರ್ಷಗಳಲ್ಲಿ ನಡೆದ ಅತಿ ದೊಡ್ಡ ಗಣಿ...

    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶೇ. 20 ರಷ್ಟು ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ

    ಬೆಂಗಳೂರು (ನ. 26): ಎಸ್‌ಎಸ್‌ಎಲ್‌ಸಿ (SSLC Students ) ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್! ಶೇ. 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ.  ಕೊರೋನಾದಿಂದ ಪ್ರಸಕ್ತ...

    BIG BREAKING: ದಕ್ಷಿಣ ಕನ್ನಡ ಸರಕಾರಿ ವೈದ್ಯನ ರಾಸಲೀಲೆ; ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಗಳ ಜೊತೆ ರಂಗಿನಾಟ!

    ಮಂಗಳೂರು: ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜೊತೆ ಸರಸ ಸಲ್ಲಾಪವಾಡುತ್ತಿದ್ದ ಮಂಗಳೂರಿನ ಪ್ರತಿಷ್ಠಿತ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಅವರ ಕಾಮಪುರಾಣ ಬಯಲಾಗಿದೆ. ಈ ದೃಶ್ಯಗಳು ಸಾಮಾಜಿಕ...

    ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗಳು 4 ದಿನ ಪೊಲೀಸ್ ಕಸ್ಟಡಿಗೆ

    ಮಂಗಳೂರು: ವಾಮಂಜೂರು ಉಳಾಯಿಬೆಟ್ಟು ಪರಾರಿಯ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ...

    ಮಂಗಳೂರು: ಇಂದಿನಿಂದ ‘ಬೃಹತ್ ಕೋವಿಡ್ ವಾಕ್ಸಿನ್ ಮೇಳ’ ಆರಂಭ

    ಮಂಗಳೂರು: ನಗರದಲ್ಲಿ ಕೊವೀಡ್ ರೋಗ ನಿರೋಧಕ ಲಸಿಕೆ ಪ್ರಗತಿ ಹೆಚ್ಚಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮತ್ತು ಮಹಾನಗರ ಪಾಲಿಕೆಯಲ್ಲಿ ಬೃಹತ್ ಕೋವಿಡ್ ಲಸಿಕಾ ಶಿಬಿರ ಆರಂಭವಾಗಲಿದೆ.