Saturday, December 10, 2022

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಕುರಿತಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಶಬರಿಮಲೆಯಲ್ಲಿ ಹೆಲಿಕಾಪ್ಟರ್ ಸೇವೆ ಅಥವಾ ವಿಐಪಿ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದ್ದು, ಎರಡು ರೀತಿಯ...
More

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ : ಇನ್ಮುಂದೆ ಸಿಗಲಿದೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿ

    ನವದೆಹಲಿ: ಉಚಿತ ಆಹಾರ ಧಾನ್ಯಗಳ ಪ್ರಯೋಜನಗಳ ಮಿತಿಯನ್ನು ಹೆಚ್ಚಿಸಬಹುದು ಎನ್ನಲಾಗಿದೆ. 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿಯನ್ನು ಪಡಿತರ ಚೀಟಿದಾರರಿಗೆ ಉಚಿತವಾಗಿ ನೀಡುವ ಯೋಜನೆಯ ಬಗ್ಗೆ ಸರ್ಕಾರ ಶೀಘ್ರದಲ್ಲಿ ತಿಳಿಸಲಿದೆ ಅಂತ ಖಾಸಗಿ ಮಾಧ್ಯಮಗಳು ವರದಿ ಮಾಡಿದ್ದಾವೆ.

    ಆಧಾರ್ ಪಡಿತರ ಚೀಟಿದಾರರಿಗೆ 21 ಕೆಜಿ ಗೋಧಿ ಮತ್ತು 14 ಕೆಜಿ ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ, ಸಾಮಾನ್ಯ ಪಡಿತರ ಚೀಟಿದಾರರಿಗೆ ಕೇವಲ 2 ಕೆಜಿ ಗೋಧಿ ಮತ್ತು 3 ಕೆಜಿ ಅಕ್ಕಿ ಮಾತ್ರ ಸಿಗುತ್ತದೆ ಎಂದು ವರದಿ ತಿಳಿಸಿದೆ. ಆದಾಗ್ಯೂ, ಈ ಬಾರಿ ಕಾರ್ಡುದಾರರು ಗೋಧಿಗೆ ಪ್ರತಿ ಕೆಜಿಗೆ 2 ರೂ ಮತ್ತು ಅಕ್ಕಿಗೆ ಪ್ರತಿ ಕೆಜಿಗೆ 3 ರೂ ಆಗಿದೆ.

    ಇದಲ್ಲದೆ, ಎಲ್ಲಾ ಪಡಿತರ ಚೀಟಿ ಪಿಡಿಎಸ್ ವಿತರಕರು, ಉಪ್ಪು, ಎಣ್ಣೆ ಮತ್ತು ಕಡಲೆ ಹೆಚ್ಚುವರಿ ಪ್ಯಾಕೆಟ್ಗಳನ್ನು ಹೊಂದಿದ್ದು, ಸರ್ಕಾರದ ಆದೇಶದ ಪ್ರಕಾರ ಅಂತ್ಯೋದಯ ಕಾರ್ಡ್ದಾರರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಸರ್ಕಾರ ಹೇಳಿದೆ.

    ‘ಅಂತ್ಯೋದಯ ಅನ್ನ ಯೋಜನೆ’ (ಎಎವೈ) ಅನ್ನು ಡಿಸೆಂಬರ್ 2000 ರಲ್ಲಿ ಒಂದು ಕೋಟಿ ಬಡ ಕುಟುಂಬಗಳಿಗಾಗಿ ಪ್ರಾರಂಭಿಸಲಾಯಿತು. ರಾಜ್ಯಗಳೊಳಗಿನ ಟಿಪಿಡಿಎಸ್ ಅಡಿಯಲ್ಲಿ ಬರುವ ಬಿಪಿಎಲ್ ಕುಟುಂಬಗಳ ಪೈಕಿ ಒಂದು ಕೋಟಿ ಬಡ ಕುಟುಂಬಗಳನ್ನು ಗುರುತಿಸುವುದು ಮತ್ತು ಅವರಿಗೆ ಪ್ರತಿ ಕೆ.ಜಿ.ಗೆ 2 ರೂ.ಗಳ ಹೆಚ್ಚಿನ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಒದಗಿಸುವುದು ಎಎವೈ ಯೋಜನೆ ಒಳಗೊಂಡಿದೆ. ಗೋಧಿಗೆ ಮತ್ತು ಅಕ್ಕಿಗೆ ಪ್ರತಿ ಕೆ.ಜಿ.ಗೆ 3 ರೂ. ವಿತರಕರು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಮಾರ್ಜಿನ್ ಮತ್ತು ಸಾರಿಗೆ ವೆಚ್ಚ ಸೇರಿದಂತೆ ವಿತರಣಾ ವೆಚ್ಚವನ್ನು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಭರಿಸಬೇಕಾಗಿತ್ತು. ಹೀಗಾಗಿ ಇಡೀ ಆಹಾರ ಸಬ್ಸಿಡಿಯನ್ನು ಈ ಯೋಜನೆಯಡಿ ಗ್ರಾಹಕರಿಗೆ ನೀಡಲಾಗಿದೆ.

    Latest Posts

    BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ನಂದಿನಿ ತುಪ್ಪ, ಸಿಹಿ ತಿನಿಸು’ಗಳ ದರ ಹೆಚ್ಚಳ

    ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಇದರಿಂದ ರಾಜ್ಯದ ಜನತೆ ತತ್ತರಿಸಿ ಹೋಗಿದ್ದಾರೆ. ಈ ನಡುವೆಯೂ ಕೆ ಎಂ ಎಫ್ ನಿಂದ ನಂದಿನಿ ಹಾಲಿನ ದರಗಳನ್ನು ಹೆಚ್ಚಳ ಮಾಡಲಾಗಿತ್ತು....

    ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ.!

    ನವದೆಹಲಿ: ನಾಳೆ ನಡೆಯಲಿರುವ ಆಡಳಿತ ಮಂಡಳಿ ಚುನಾವಣೆಯಲ್ಲಿ ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ನ ಮೊದಲ ಮಹಿಳಾ ಅಧ್ಯಕ್ಷರಾಗಿ ಪಿ.ಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಲಿದ್ದಾರೆ‌. ಏಷ್ಯನ್ ಗೇಮ್ಸ್...

    ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ..!

    ಉಡುಪಿ: ಹವಾಮಾನ ಬದಲಾವಣೆಯಿಂದಾಗಿ ಉಡುಪಿ ಜಿಲ್ಲೆಯಾದ್ಯಂತ ಕೆಂಗಣ್ಣು ರೋಗ ಕಾಣಿಸಿಕೊಳ್ಳುತ್ತಿದೆ. ಕೆಂಗಣ್ಣು ಅಥವಾ ಕಂಜಕ್ಟಿವಿಟಿಸ್‌ಗೆ ಕಾರಣ ವೈರಾಣು ಅಥವಾ ಬ್ಯಾಕ್ಟೀರಿಯಾ. ಕಣ್ಣಿನ ಬಿಳಿಭಾಗದ ಮೇಲೆ ಮತ್ತು...

    ಈ ಫೋಟೋದಲ್ಲಿ ಕಾಣುವ ಬಾಲಕ ಕಾಣೆಯಾಗಿದ್ದಾನೆ

    ಫೋಟೋದಲ್ಲಿ ಕಾಣುವ ಬಾಲಕ ಬೆಂಗಳೂರು ಮೂಲದ ಬಾಲಕನಾಗಿದ್ದು ಸ್ವಲ್ಪ ಸಮಯದ ಹಿಂದೆ ಕಾಣೆಯಾಗಿದ್ದಾನೆ. ಈ ಬಗ್ಗೆ ಬೆಂಗಳೂರು ಅಶೋಕನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ...

    Don't Miss

    ದುಬೈಯಲ್ಲಿ ಕಲಿಯಲೆಂದು ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ನಿಧನ

    ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ...

    ಬಂಟ್ವಾಳ: ಯುವ ವಕೀಲರ ಮೇಲೆ ಪೊಲೀಸರ ದೌರ್ಜನ್ಯ-ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

    ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಲೀಗಲ್ ಫೋರಂ ಹಾಗೂ...

    ಚಾರ್ಮಾಡಿ ಘಾಟ್: ಟ್ರ್ಯಾಕ್ಟರ್ ಪಲ್ಟಿ ಓರ್ವ ಸಾವು..!

    ಚಾರ್ಮಾಡಿ ಘಾಟಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮತ್ತೋರ್ವ ಗಂಭೀರ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ಟ್ರ್ಯಾಕ್ಟರ್ ನಲ್ಲಿ ನೀರು ತುಂಬಿಸಿ...

    ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ

    ಮಂಗಳೂರು: ಹಳೆ ವಿದ್ಯಾರ್ಥಿ ಸಂಘ ( ರಿ.) ಕೊಳಂಬೆ ಇವರ ವತಿಯಿಂದ ಅಯೋಜಿಸಿದ್ದ ʼಹಳ್ಳಿ ಕ್ರೀಡೋತ್ಸವʼ ಹಾಗೂ ʼವಾರ್ಷಿಕೋತ್ಸವʼದ ಸಮಾರೋಪ ಸಮಾರಂಭ (ಡಿ.3)ಆದಿತ್ಯವಾರ ದಂದು ನಡೆಯಿತು.

    ಹೆಬ್ರಿ: ಆಟವಾಡುತ್ತಿದ್ದ 4ವರ್ಷದ ಬಾಲಕ ಸೆಗಣಿ ಗುಂಡಿಗೆ ಬಿದ್ದು ಸಾವು

    ಹೆಬ್ರಿ: ತೋಟದಲ್ಲಿ ಆಟವಾಡುತ್ತಿದ್ದ 4ರ ಹರೆಯದ ಪುಟ್ಟ ಬಾಲಕ ಸೆಗಣಿ ಗುಂಡಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿಯ ಬಚ್ಚಪ್ಪು ಎಂಬಲ್ಲಿ ನಡೆದಿದೆ.