Tuesday, May 21, 2024
spot_img
More

  Latest Posts

  500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಪೊಲೀಸರರಿಂದ ದಾಳಿ

  ಬೆಂಗಳೂರು: ಬೆಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 500ಕ್ಕೂ ಹೆಚ್ಚು ಪಬ್, ಬಾರ್ ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

  ಬೆಂಗಳೂರು ನಗರದಾದ್ಯಂತ ಇರುವ ಅನಧಿಕೃತ ಪಬ್, ಹುಕ್ಕಾ ಬಾರ್ ಗಳ ಮೇಲೆ ಸಿಸಿಬಿ ಪೊಲೀಸರು ತಡ ರಾತ್ರಿ ದಾಳಿ ನಡೆಸಿದ್ದು, ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಅಪ್ರಾಪ್ತರು ಪಬ್ ಗಳಿಗೆ ತೆರಳುತ್ತಿರುವುದು ಹಾಗೂ ಡ್ರಗ್ಸ್ ಸೇವನೆ ಮಾಡುತ್ತಿರುವುದುಪತ್ತೆಯಾಗಿದೆ.

  ದಾಳಿ ವೇಳೆ ಹಲವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss