Saturday, April 20, 2024
spot_img
More

  Latest Posts

  ಉಡುಪಿ: 6 ತಿಂಗಳ ಗರ್ಭಿಣಿ ನಾಪತ್ತೆ

  ಉಡುಪಿ : ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮೀ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟು ಕಾಣೆಯಾಗಿರುತ್ತಾರೆ.

  5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ.9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss