ಮಂಗಳೂರು: ದುಬೈಯಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಓರ್ವನನ್ನು ಅ.11 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿಳಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತ 61,42,500 ರೂ. ಮೌಲ್ಯದ 1050 ಗ್ರಾಂ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುದದ್ವಾರದಲ್ಲಿ ಇಟ್ಟು ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿರುವುದು ತಪಾಸಣೆ ವೇಳೆ ತಿಳಿದುಬಂದಿದೆ.
©2021 Tulunada Surya | Developed by CuriousLabs