Tuesday, July 16, 2024
spot_img
More

  Latest Posts

  ಬೈಂದೂರು: ಅಗ್ನಿ ಅವಘಡ 7 ಬೋಟ್ ಗಳು ಬೆಂಕಿಗಾಹುತಿ

  ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ.

  ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದರೂ ನಿಖರ ಕಾರಣ ತಿಳಿದುಬಂದಿಲ್ಲ.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss