Wednesday, May 25, 2022

BIGG NEWS : ಸೌದಿ ಅರೇಬಿಯಾದಲ್ಲಿ ಕೊರೊನಾ ರಣಕೇಕೆ : ಭಾರತ ಸೇರಿದಂತೆ 16 ದೇಶಗಳಿಗೆ ಪ್ರಯಾಣ ನಿಷೇಧ

ಜೆಡ್ಡಾ: ಕೋವಿಡ್ -19 ವೈರಸ್‌ನ ಮರು ಹೊರಹೊಮ್ಮುವಿಕೆ ಮತ್ತು ಕಳೆದ ಕೆಲವು ವಾರಗಳಲ್ಲಿ ದೈನಂದಿನ ಕೊರೊನಾವೈರಸ್ ಸೋಂಕಿನ ಸಂಖ್ಯೆಯಲ್ಲಿ ತ್ವರಿತ ಏರಿಕೆಯ ನಂತರ, ಸೌದಿ ಅರೇಬಿಯಾ ಈಗ ತನ್ನ ನಾಗರಿಕರಿಗೆ...
More

    Latest Posts

    `SSLC’ ಯಲ್ಲಿ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

    2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಸ್‌ಎಸ್‌ಎಲ್ ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಪೆರಾರ ಮಹಾ ಸಂಸ್ಥಾನದಲ್ಲಿ ತು.ರ.ವೇ ಮಹಿಳಾ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

    ಮಂಗಳೂರು: ಪೆರಾರ ಮಹಾ ಸಂಸ್ಥಾನದಲ್ಲಿ ಸುದೀರ್ ಪ್ರಸಾದ್ ಶೆಟ್ಟಿ ಮಾರ್ಗದರ್ಶನದಲ್ಲಿ ಪ್ರತಿ ಆದಿತ್ಯವಾರದಂದು ಸಂಜೆ 5-30 ರಿಂದ 7-30 ರ ವರೆಗೆ ನಿರಂತರ 31ವಾರಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, 32...

    ಮೇ 27ರಿಂದ ಪಣಂಬೂರು ಕಡಲತಡಿಯಲ್ಲಿ ಸರ್ಫಿಂಗ್ ಉತ್ಸವ

    ಮಂಗಳೂರು: ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ನಡೆಯಲಿರುವ ಸರ್ಫಿಂಗ್ ವೇಳೆ ಅಪಾಯ, ಅವಘಡಗಳು ಸಂಭವಿಸದಂತೆ ಆಯೋಜಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.

    BIGG NEWS : ಗಣಿಯಲ್ಲಿ ರೈತ ಮಹಿಳೆಗೆ ₹ 10 ಲಕ್ಷ ಮೌಲ್ಯದ ವಜ್ರ ಪತ್ತೆ

    ಮಧ್ಯಪ್ರದೇಶ: ಪನ್ನಾ ಜಿಲ್ಲೆಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ ಗಣಿಯಲ್ಲಿ 2.08 ಕ್ಯಾರೆಟ್ ವಜ್ರವನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಕಲ್ಲು ಉತ್ತಮ ಗುಣಮಟ್ಟದ್ದಾಗಿದ್ದು, ಹರಾಜಿನಲ್ಲಿ...

    ಮಂಗಳೂರು:ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ RTPCR ನೆಗೆಟಿವ್‌ ವರದಿ ಹಾಗೂ 7 ದಿನಗಳ ಐಸೋಲೇಶನ್‌ ಕಡ್ಡಾಯ

    ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕು ತಡೆಗೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ವತಿಯಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ.

    ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.5.6ರಷ್ಟಿದ್ದು, ಸೋಂಕನ್ನು ನಿಯಂತ್ರಿಸು ಸಲುವಾಗಿ ವಿದ್ಯಾರ್ಥಿಗಳಿಗೆ ಕೇರಳದಿಂದ ಹಿಂದಿರುಗುವ ವೇಳೆಯಲ್ಲಿ 72 ಗಂಟೆಗಳ ಆರ್‌ಟಿಪಿಸಿಆರ್‌‌‌‌ ಪರೀಕ್ಷೆಗೊಳಪಡಿಸಿ ಆರ್‌‌ಟಿಪಿಸಿಆರ್‌‌ ನೆಗೆಟಿವ್‌ ವರದಿ ಹೊಂದುವುದಲ್ಲದೇ, 7 ದಿನಗಳ ಐಸೋಲೇಶನ್‌ ಹಾಗೂ 8ನೇ ದಿನದ ಆರ್‌ಟಿಪಿಸಿಆರ್‌‌ ಪರೀಕ್ಷೆ ಮಾಡಿಸುವುದು ಕಡ್ಡಾಯವಾಗಿದೆ. ಈ ಎಲ್ಲಾ ಸೂಚನೆಗಳು ಜಿಲ್ಲೆಯ ಎಲ್ಲಾ ವೈದ್ಯಕೀಯ ಕಾಲೇಜುಗಳು, ಎಲ್ಲಾ ಇಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಎಲ್ಲಾ ಪ್ಯಾರಾ ಮೆಡಿಕಲ್‌ ಕಾಲೇಜುಗಳಿಗೆ ಅನ್ವಯವಾಗಲಿದೆ.ಜಿಲ್ಲೆಯ ತಾಂತ್ರಿಕಾ ಸಲಹಾ ಸಮಿತಿಯು ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಕ್ರಮಗಳನ್ನು ಶಿಫಾರಸ್ಸು ಮಾಡಿದ್ದು, ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಿಸಲು ನಿರ್ದೇಶಿಸಿದೆ ಎಂದು ಆದೇಶದಲ್ಲಿ ಹೇಳಿದೆ.ಕೊರೊನಾ ನಿಯಂತ್ರಿಸುವ ಸಲುವಾಗಿ ಎಲ್ಲಾ ಶಿಕ್ಷಣ ಸಂಸ್ಥಗಳಲ್ಲಿ, ಅಪಾರ್ಟ್‌ಮೆಂಟ್‌ಗಳಲ್ಲಿ, ಮಾಲ್‌‌ಗಳಲ್ಲಿ ಸ್ಕ್ರೀನಿಂಗ್‌‌, ಟೆಸ್ಟಿಂಗ್‌‌‌‌ಗಳನ್ನು ಮತ್ತಷ್ಟು ಹೆಚ್ಚಿಸುವುದು, ಕೊರೊನಾ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಐಸೋಲೇಶನ್‌ಗೆ ಒಳಪಡಿಸುವುದು ಎಂದು ತಿಳಿಸಿದೆ.ಅಂತರಾಷ್ಟ್ರೀಯ ಪ್ರಯಾಣಕರ ಪರೀಕ್ಷೆಯನ್ನು ಮುಂದುವರಿಸಲಾಗಿದೆ. ಮಾರ್ಗಸೂಚಿಯ ಪ್ರಕಾರ ಶಿಕ್ಷಣ ಸಂಸ್ಥೆಗಳಲ್ಲಿ ರ್‍ಯಾಂಡಮ್‌‌‌ ಪರೀಕ್ಷೆಗಳನ್ನು ನಿಲ್ಲಿಸಲಾಗುವುದು ಎಂದು ಹೇಳಿದೆ.ಹೋಂ ಐಸೋಲೇಷನ್‌ ಪ್ರಕರಣಗಳತ್ತ ಕಟ್ಟುನಿಟ್ಟಾಗಿ ಗಮನವಹಿಸಲಾಗುವುದು, ಕಂಟೈನ್‌ಮೆಂಟ್‌ ಝೋನ್‌ಗಳನ್ನು ಕೂಡಾ ಸೂಕ್ಷ್ಮವಾಗಿ ಗಮನಿಸಲಾಗುತ್ತದೆ ಆಸ್ಪತ್ರೆಯ ಸಿಬ್ಬಂದಿಗಳು ಐಪಿಸಿ ಪ್ರೋಟೋಕಾಲ್‌ಗಳನ್ನು ಕಡ್ಡಾಯವಾಗಿ ಪಾಲಿಸಬೇಕು.15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವುಕೆಯನ್ನು ಕೂಡಲೇ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೊರೊನಾ ಮುನ್ನೆಚ್ಚಾರಿಕಾ ಕ್ರಮಗಳಾದ ಮಾಸ್ಕ್‌‌‌, ಸ್ಯಾನಿಟೈಸ್‌ ಹಾಗೂ ಸಾಮಾಜಿಕ ಅಂತರವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

    Latest Posts

    `SSLC’ ಯಲ್ಲಿ ಹೆಚ್ಚು ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ : ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

    2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಸ್‌ಎಸ್‌ಎಲ್ ಸಿಯಲ್ಲಿ ಉತ್ತಮ ಸಾಧನೆ ಮಾಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

    ಪೆರಾರ ಮಹಾ ಸಂಸ್ಥಾನದಲ್ಲಿ ತು.ರ.ವೇ ಮಹಿಳಾ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

    ಮಂಗಳೂರು: ಪೆರಾರ ಮಹಾ ಸಂಸ್ಥಾನದಲ್ಲಿ ಸುದೀರ್ ಪ್ರಸಾದ್ ಶೆಟ್ಟಿ ಮಾರ್ಗದರ್ಶನದಲ್ಲಿ ಪ್ರತಿ ಆದಿತ್ಯವಾರದಂದು ಸಂಜೆ 5-30 ರಿಂದ 7-30 ರ ವರೆಗೆ ನಿರಂತರ 31ವಾರಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದ್ದು, 32...

    ಮೇ 27ರಿಂದ ಪಣಂಬೂರು ಕಡಲತಡಿಯಲ್ಲಿ ಸರ್ಫಿಂಗ್ ಉತ್ಸವ

    ಮಂಗಳೂರು: ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ನಡೆಯಲಿರುವ ಸರ್ಫಿಂಗ್ ವೇಳೆ ಅಪಾಯ, ಅವಘಡಗಳು ಸಂಭವಿಸದಂತೆ ಆಯೋಜಕರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದರು.

    BIGG NEWS : ಗಣಿಯಲ್ಲಿ ರೈತ ಮಹಿಳೆಗೆ ₹ 10 ಲಕ್ಷ ಮೌಲ್ಯದ ವಜ್ರ ಪತ್ತೆ

    ಮಧ್ಯಪ್ರದೇಶ: ಪನ್ನಾ ಜಿಲ್ಲೆಯ ಗ್ರಾಮವೊಂದರ ಮಹಿಳೆಯೊಬ್ಬರಿಗೆ ಗಣಿಯಲ್ಲಿ 2.08 ಕ್ಯಾರೆಟ್ ವಜ್ರವನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಕಲ್ಲು ಉತ್ತಮ ಗುಣಮಟ್ಟದ್ದಾಗಿದ್ದು, ಹರಾಜಿನಲ್ಲಿ...

    Don't Miss

    ಕಾರವಾರ: ಕಡಲತೀರದಲ್ಲಿ ಉದ್ದ ಕಣ್ಣಿನ ಅಪರೂಪದ ಏಡಿ ಪತ್ತೆ..!

    ಕಾರವಾರ: ಮಾಜಾಳಿ ಕಡಲತೀರದಲ್ಲಿ ಉದ್ದ ಕಣ್ಣಿನ ಏಡಿಯೊಂದು ಪತ್ತೆಯಾಗಿದೆ.  ಕಾರವಾರದ ಕಡಲಜೀವ ವಿಜ್ಞಾನ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ.ಶಿವಕುಮಾರ್ ಹರಗಿ ಈ ಏಡಿಯ ಕುರಿತಾದ...

    ಬೆಳ್ತಂಗಡಿಯಲ್ಲಿ ಅಚ್ಚರಿ.. ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿದೆ ಕೋಳಿ- ಆಕಾರ ನೋಡಿ ಆಶ್ಚರ್ಯ

    ಬೆಳ್ತಂಗಡಿ : ಪ್ರಕೃತಿಯಲ್ಲಿ ವಿವಿಧ ರೀತಿಯ ವಿಸ್ಮಯಗಳು ನಡೆಯುತ್ತಿರುತ್ತವೆ. ಇದಕ್ಕೆ ಪೂರಕವಾಗಿ ಮನೆಯಲ್ಲಿ ಸಾಕುವ ಕೋಳಿಯೊಂದು ಗೋಡಂಬಿಯಾಕಾರದ ರೀತಿಯಲ್ಲಿ ಮೊಟ್ಟೆಗಳನ್ನು ಇಡುತ್ತಿರುವುದು ಕುತೂಹಲ ಮೂಡಿಸುತ್ತಿದೆ. ಬೆಳ್ತಂಗಡಿ ತಾಲೂಕಿನ...

    ನಕಲಿ ದಾಖಲಾತಿ ಸ್ಪಷ್ಟಸಿ ಸೈಟ್ ಮಾರಾಟ: ಖತರ್ನಾಕ್ ಆರೋಪಿಗಳ ಬಂಧನ

    ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿಕೊಂಡು ನಿವೇಶ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನ ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಬೀರ್ ಆಲಿ, ಪೈಜುಲ್ಲಾ, ಜಯಮ್ಮ, ಜಗದೀಶ್, ಪೂಜಾ ಬಂಧಿತರು ಎಂದು ಗುರುತಿಸಲಾಗಿದೆ.

    ಮಂಗಳೂರು : ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ, ಇಂದು ನಾಳೆ ನಿಷೇಧಾಜ್ಞೆ

    ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ  ಪರೀಕ್ಷಾ ಕೇಂದ್ರಗಳಲ್ಲಿ 2022ರ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಯು ನಡೆಯಲಿರುವ ಕಾರಣ ಮೇ. 21 ಹಾಗೂ 22ರಂದು ಬೆಳಿಗ್ಗೆ...

    ಮೀನುಗಾರರೇ ಗಮನಿಸಿ : ಜೂನ್ 1ರಿಂದ ಕರಾವಳಿಯಲ್ಲಿ ಮೀನುಗಾರಿಕೆ ನಿಷೇಧ

    ಉಡುಪಿ : ರಾಜ್ಯ ಸರಕಾರದ ಅಧಿಸೂಚನೆಯಂತೆ ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ...