ಮಂಗಳೂರು: ಪದವು ಬಿಕರ್ನಕಟ್ಟೆ ಸರಕಾರಿ ಶಾಲೆಯಲ್ಲಿ 74 ನೇ ಗಣರಾಜ್ಯೋತ್ಸವದ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಕರ್ನಾಟಕ ಮತ್ತು ಪ್ರಧಾನ ಮಂತ್ರಿ ಮನ್ ಕಿ ಬಾತ್ ಸೇವಾ ಪ್ರಮುಖ್ ನಾಗರಾಜ್ ಕೆ ಬಿಕರ್ನಕಟ್ಟೆ ಇವರು ನೆರವೇರಿಸಿದರು.
