ಮಂಗಳೂರು ನಗರದ ಹೊರವಲಯದ ಫಳ್ನೀರ್ ಖಾಸಗಿ ಆಸ್ಪತ್ರೆಯಲ್ಲಿ ಆಂಬ್ಯುಲೆನ್ಸ್ ರಿವರ್ಸ್ ತೆಗೆಯುವ ವೇಳೆ ರಸ್ತೆ ಪಕ್ಕದ ಗೋಡೆಗೆ ಢಿಕ್ಕಿ ಹೊಡೆದ ಘಟನೆ ನಡೆದಿದೆ. ಆಂಬ್ಯುಲೆನ್ಸ್ ನಲ್ಲಿ ಚಾಲಕ ಮಾತ್ರ ಇದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆ ಸಮೀಪದ ರಸ್ತೆಯಲ್ಲಿ ರಿವರ್ಸ್ ತೆಗೆಯುವಾಗ ಸುಮಾರು ಎಂಟು ಅಡಿ ಎತ್ತರದಿಂದ ಬಿದ್ದಿದ್ದು, 2ರಿಂದ 3 ಬೈಕ್ಗಳಿಗೆ ಹಾನಿಯಾಗಿದೆ.
©2021 Tulunada Surya | Developed by CuriousLabs