Tuesday, April 30, 2024
spot_img
More

    Latest Posts

    ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ, ಹಲವು ಸಿಕ್ಕಿಹಾಕಿಕೊಂಡಿರುವ ಶಂಕೆ

    ಮುಂಬೈ: ಬೊರಿವಲಿ ಪಶ್ಚಿಮದ ಮುಂಬೈನ ಸಾಯಿಬಾಬಾ ನಗರ ನೆರೆಹೊರೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ( Four-storey building collapses) ಕುಸಿದಿದೆ ಎಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದೆ. 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ತಲುಪಿವೆ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

    ಕೆಲವು ಕುಟುಂಬಗಳು ಅವಶೇಷಗಳ ಅಡಿಯಲ್ಲಿ ಸಿಲುಕಿವೆ ಎಂದು ಶಂಕಿಸಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss