ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Trending
- ಸೌಂದರ್ಯ ಸ್ಪರ್ಧೆ: ಮುಲ್ಕಿಯ ಶಿಖಾ ಸಿಶೀಲ್ ಗೆ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟ
- ಫೆಬ್ರವರಿ 22ರಂದು ಸಂಜೆ 5 ಗಂಟೆಗೆ ಕುಮಾರಿ ಶ್ರೇಯ ರಾವ್ ಸಣ್ಣಯ್ಯರ ಭರತನಾಟ್ಯ ರಂಗಪ್ರವೇಶ ಸಮಾರಂಭ
- ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲು
- ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ ಆರೋಪಿ ಸರೆ
- ಖ್ಯಾತ ಶಿಕ್ಷಣ ತಜ್ಞ, ದೀರ್ಘದೃಷ್ಟಿಯ ಶಿಕ್ಷಣ ಸಂಸ್ಥಾಪಕ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ
- ಯಶ್ ಪಾಲ್ ಸುವರ್ಣ ನಿತೇಶ್ ರಾಣೆ ಭೇಟಿ ಅಂತಾರಾಜ್ಯ ಮೀನುಗಾರಿಕೆ ಸಮಸ್ಯೆ ಪರಿಹಾರಕ್ಕೆ ಭರವಸೆ
- ದಲಿತ ಮಹಿಳೆಯ ಗಂಬೀರ ಆರೋಪ ಸಿ.ಐ.ಡಿ. ತನಿಖೆ ಒಪ್ಪಿಸಿ ಆರೋಪಿತನ ಹಾಗೂ ಸಂಬಂಧಿತ ವ್ಯಕ್ತಿಗಳ ದೂರವಾಣಿ ಕರೆಗಳ ಪರಿಶೀಲನೆ ಮಾಡುವಂತೆ ತುಳುನಾಡ ರಕ್ಷಣಾ ವೇದಿಕೆ ಪ್ರಶಾಂತ್ ಭಟ್ ಕಡಬ ಆಗ್ರಹ
- ಮಂಗಳೂರು: ದರ್ಶನ ಪಾತ್ರಿ ಮುಂಡ್ಕೂರು ಜಾರಿಗೆಕಟ್ಟೆ ದಿವಾಕರ ಪೂಜಾರಿ ದೈವಾರಾಧನೆ ಕ್ಷೇತ್ರದಲ್ಲಿ ಮಾದರಿ ಸೇವಕ : ಮುಲ್ಕಿ ಕರುಣಾಕರ ಶೆಟ್ಟಿ
