ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತು.ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ದಿನಾಂಕ 31-12-2024 ರಂದು ಬೆಳಗ್ಗೆ 10.30 ಕ್ಕೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಇತ್ತೀಚೆಗೆ ಸಾವಿಗೀಡಾದ ಹುತಾತ್ಮ ಸೈನಿಕ ಅನೂಪ್ ಪೂಜಾರಿ ಯವರ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ರವರು ಭಾಗವಹಿಸಲಿದ್ದು ಮತ್ತು ಜಿಲ್ಲಾ ಘಟಕ ಮತ್ತು ವಿವಿಧ ಘಟಕಗಳ ಅಧ್ಯಕ್ಷ ಮತ್ತು ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸರ್ವರೂ ಆಗಮಿಸಲು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿ ತಿಳಿಸಿದ್ದಾರೆ.
ಜಿಲ್ಲೆ