ಕುಂದಾಪುರ ತುಳುನಾಡು ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಿತು .
ವೇದಿಕೆಯಲ್ಲಿ ಕುಂದಾಪುರ ತುಳುನಾಡ ಘಟಕದ ಅಧ್ಯಕ್ಷರಾದ ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಹಾಗೂ ಡಾ. ರವೀಂದ್ರ ತಲ್ಲೂರ್ ಸಂಘಟನೆ ಕಾರ್ಯದರ್ಶಿ ತುಳುನಾಡ ರಕ್ಷಣಾ ವೇದಿಕೆ ವೈದ್ಯರ ಘಟಕ,ಡಾ. ಶಿವಾನಂದ ತಲ್ಲೂರು ಸಂಯೋಜಕರು ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ, ಸಿಟಿ ಜೆಸಿ ಸ್ಥಾಪಕ ಅಧ್ಯಕ್ಷ ಹುಸೇನ ಹೈಕಡಿ , ಕುಂದಾಪುರ ಪುರಸಭೆ ಮಾಜಿ ಸದಸ್ಯ ರವಿರಾಜಖಾರ್ವಿ ಶ್ರೀ ಮಹಾಕಾಳಿ ದೇವಸ್ಥಾನ ಖಾರ್ವಿ ಕೇರಿ ಕುಂದಾಪುರ ಮಾಜಿ ಅಧ್ಯಕ್ಷ ಸುಭಾಷ್ ಪಾಟೀಲ್, ಬಾತಿನ್ ಗಂಗೊಳ್ಳಿ, ಕೇಶವ ಕಟ್ಟಿ, ನಿತ್ಯಾನಂದ ನಾಯ್ಕ್, ಮಾಧವ ಖಾರ್ವಿ, ಆನಂದ ಖಾರ್ವಿ ಹರ್ಷವರ್ಧನ್ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು