Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025
    Facebook WhatsApp Telegram
    Trending
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ

    ಪುತ್ತೂರು “ಲೋಕಾಯುಕ್ತ ಜನ ಸಂಪರ್ಕ ಸಭೆ

    Tulunada SuryaBy Tulunada Surya17 April 2025 ಸುದ್ದಿ No Comments1 Min Read
    Share
    Facebook WhatsApp
    Share on:

    ದಿನಾಂಕ: 24-04-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಪುತ್ತೂರು ತಾಲೂಕು ಕಛೇರಿ, ಪುತ್ತೂರು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ .

    ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ದಿನಾಂಕ 24.04.2025 ರಂದು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ. ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಕೋರಲಾಗಿದೆ.

    ಇದಲ್ಲದೇ ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ.

    ಅರ್ಜಿದಾರರು ನಮೂನೆ | & ॥ ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು. ಕುಮಾರಚಂದ್ರ ಪೊಲೀಸ್ ಅಧೀಕ್ಷಕರು (ಪ್ರಭಾರ) ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಮಂಗಳೂರು.

    Share on:

    Keep Reading

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.