Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    1 June 2025

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    1 June 2025

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    1 June 2025
    Facebook WhatsApp Telegram
    Trending
    • ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ
    • ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.
    • ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಅಂತಾರಾಷ್ಟ್ರೀಯ ತುಳುನಾಡ ರಕ್ಷಣಾ ವೇದಿಕೆಗೆ ಅವಳಿ ಪ್ರಶಸ್ತಿಯ ಗರಿ “ಯೋಗೀಶ್ ಶೆಟ್ಟಿ ಜಪ್ಪು”ರವರಿಗೆ ರಾಷ್ಟ್ರೀಯ ತೌಳವ ರತ್ನ ಮತ್ತು “ಫ್ರ್ಯಾಂಕಿ ಡಿಸೋಜ ಕೊಳಲಗಿರಿ” ರವರಿಗೆ ರಾಷ್ಟ್ರೀಯ ತುಳುನಾಡು ರಕ್ಷಣಾ ರತ್ನ ಪ್ರಶಸ್ತಿ

    ಅಂತಾರಾಷ್ಟ್ರೀಯ ತುಳುನಾಡ ರಕ್ಷಣಾ ವೇದಿಕೆಗೆ ಅವಳಿ ಪ್ರಶಸ್ತಿಯ ಗರಿ “ಯೋಗೀಶ್ ಶೆಟ್ಟಿ ಜಪ್ಪು”ರವರಿಗೆ ರಾಷ್ಟ್ರೀಯ ತೌಳವ ರತ್ನ ಮತ್ತು “ಫ್ರ್ಯಾಂಕಿ ಡಿಸೋಜ ಕೊಳಲಗಿರಿ” ರವರಿಗೆ ರಾಷ್ಟ್ರೀಯ ತುಳುನಾಡು ರಕ್ಷಣಾ ರತ್ನ ಪ್ರಶಸ್ತಿ

    Tulunada SuryaBy Tulunada Surya27 April 2025Updated:29 April 2025 ಕ್ರೀಡೆ No Comments2 Mins Read
    Share
    Facebook WhatsApp
    Share on:

    *ಅಂತಾರಾಷ್ಟ್ರೀಯ ತುಳುನಾಡ ರಕ್ಷಣಾ ವೇದಿಕೆ ಗೆ ಅವಳಿ ಪ್ರಶಸ್ತಿಯ ಗರಿ* *ಯೋಗೀಶ್ ಶೆಟ್ಟಿ ಜಪ್ಪು* ರವರಿಗೆ *ರಾಷ್ಟ್ರೀಯ ತೌಳವ ರತ್ನ* ಮತ್ತು *ಫ್ರ್ಯಾಂಕಿ ಡಿಸೋಜ ಕೊಳಲಗಿರಿ* ರವರಿಗೆ *ರಾಷ್ಟ್ರೀಯ ತುಳುನಾಡು ರಕ್ಷಣಾ ರತ್ನ ಪ್ರಶಸ್ತಿ*

    ಕರ್ನಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಬೆಂಗಳೂರು ಮತ್ತು ಕಲಾವಿದರ ಬೆಳಕು ಉಡುಪಿ ಇವರ ಸಹಯೋಗದಲ್ಲಿ  *ರಾಷ್ಟ್ರೀಯ ಕಲಾ ಪ್ರತಿಭೋತ್ಸವ* ಕಾರ್ಯಕ್ರಮ ದಿನಾಂಕ 27- 04-2025 ರಂದು ಮದ್ಯಾಹ್ನ 2 ಗಂಟೆಗೆ ಶ್ರೀ ಕೃಷ್ಣ ಮಠ ಉಡುಪಿಯಲ್ಲಿ  ಪ್ರಶಸ್ತಿ ಪ್ರಧಾನ ಸಮಾರಂಭವು ಸೋಮಲಿಂಗೇಶ್ವರ ದೇವಋಷಿಗಳು ನಿಪನಾಳ ರವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಕೃಷ್ಣಮೂರ್ತಿ ಆಚಾರ್ಯ ರವರು ಉದ್ಘಾಟನಾ ಪರ ನುಡಿಗಳನ್ನಾಡಿದರು.


    ಅಧ್ಯಕ್ಷತೆಯನ್ನು ಬಡವರ ಬಂಧು ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಗರ ಸಭಾ ಸದಸ್ಯರು ವಿಜಯ್ ಕೋಡವುರು , ಶಿವ ಕುಮಾರ್ ಕರ್ಜೆ , ಸಂಗೊಳ್ಳಿ ರಾಯಣ್ಣ ಯುವ ಗರ್ಜನೆ ರಾಜ್ಯಾಧ್ಯಕ್ಷ ಪಾಪಣ್ಣ ಉಡುಪಿ,
    ಶ್ರೀ ಸೋಮಗೌಡ ಮಮ್ಮಿಗಟ್ಟಿ ಹುಬ್ಬಳ್ಳಿ , ಶ್ರೀ ಕನಕದಾಸ ಸಂಘಟನೆ ಅಧ್ಯಕ್ಷ ಹನುಮಂತ ಡೊಳ್ಳಿನ, ಕರಾಕರವೇ ಗೌರವ ಅಧ್ಯಕ್ಷ ಅಪ್ಪು ಪೂಜಾರಿ, ರಾಷ್ಟ್ರೀಯ ಮಾನವ ಹಕ್ಕು ಗಳ ತನಿಕ ಸಮಿತಿ ಬೆಂಗಳೂರು. ಶ್ರೀಮತಿ ಪ್ರೀತಿ ನಾಯ್ಕ್,    ಎಪಿಎಂಸಿ ವರ್ತಕ ಸಂಘ ಕಾರ್ಯದರ್ಶಿ ಪ್ರಕಾಶ್ ಸಜ್ಜನ ,ಎ.ಶಾಜಿ ಕುಮಾರ್ ಉಡುಪಿ,  ಶ್ರೀ ಮೀನಾಕ್ಷಿ ವಾಗಮೋರೆ
    ಬೆಳಗಾವಿ, ಗೋವಿಂದಪ್ಪ ವಾಯ್ ಉತ್ತೂರ್ , ರಾಮಣ್ಣಕೆ ಅಡಗಲ್ , ಹನುಮಂತ ಜಿ ಗೋಡಿ , ಮುತ್ತಪ್ಪ ಕುರಿ , ಗೋವಿಂದಪ್ಪ ತ್ತೂರು , ಹನುಮಂತ. ಜಿ. ಗೋಡಿ, ಗೀತಾಧರಿ ಗೌಡ, ಮಂಜುಳಾ ಗಸ್ತಿ, ಶೈಲಾ ವಾಘ ಮೋಡೆ,ಷ ರೋಹಿಣಿ ಹಳಿಂಗಳಿ, ಸುಖದೇವಿ ನಾಯ್ಕ್ , ತೇಜಸ್ ಯಲ್ಲಟ್ಟಿ
    , ಮತ್ತಿತರ ಉಪಸ್ಥಿತಿಯಲ್ಲಿ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು, ರವರಿಗೆ *ರಾಷ್ಟ್ರಿಯ ತೌಳವ ರತ್ನ ಪ್ರಶಸ್ತಿ* ಮತ್ತು ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ರಾಗಿ ನಿಷ್ಠೆಯಿಂದ ಸಂಘಟನೆ ಬಲಪಡಿಸಲು ಶ್ರಮಿಸಿದ್ದು ಅವರ ಪ್ರಾಮಾಣಿಕತೆ ಗುರುತಿಸಿ ಫ್ರ್ಯಾಂಕಿ ಡಿಸೋಜ ಕೊಳಲಗಿರಿ* ರವರಿಗೆ *ರಾಷ್ಟ್ರೀಯ ತುಳುನಾಡು ರಕ್ಷಣಾ ರತ್ನ ಪ್ರಶಸ್ತಿ* ನೀಡಿ ಗೌರವಿಸಲಾಯಿತು

    ಕರ್ನಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಬೆಂಗಳೂರು
    ಅಧ್ಯಕ್ಷರು ಹಾಗೂ ಕಾರ್ಯಕ್ರಮದ ಆಯೋಜಕರು
    ಸುರೇಶ್ ವಾಘಮೊಡೆ ಮತ್ತು ಕಲಾವಿದರ ಬೆಳಕು ಉಡುಪಿಯ ಪ್ರಮುಖ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

    Share on:
    ಉಡುಪಿ ತುಳುನಾಡ ರಕ್ಷಣಾ ವೇದಿಕೆ ತುಳುನಾಡ ಸೂರ್ಯ

    Keep Reading

    ಉಡುಪಿ: ಹಿರಿಯ ಸಾಹಿತಿ, ನಾಟಕಕಾರ, ಚಲನಚಿತ್ರ ನಟ, ನಿರ್ಮಾಪಕ , ನಿರ್ದೇಶಕ ಸುಧಾಕರ್ ಬನ್ನಂಜೆ ಯವರಿಗೆ ಸನ್ಮಾನ

    ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕ ನೂತನ ಮಹಿಳಾ ಅಧ್ಯಕ್ಷರಾಗಿ ಸುನಂದ ಕೋಟ್ಯಾನ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸುರೇಂದ್ರ ಪೂಜಾರಿ ಮತ್ತು ಜೊತೆ ಕಾರ್ಯದರ್ಶಿಯಾಗಿ ಪ್ರೀತಮ್ ಡಿಸೋಜಾ ಆಯ್ಕೆ.

    ಮೂಡುಬಿದಿರೆ: ಜೈನಮಠದಲ್ಲಿ ಶ್ರುತ ಪಂಚಮಿ ಆಚರಣೆಭಗವಂತ ವಾಣಿ ಲಿಖಿತ ರೂಪಕ್ಕೆ ಬಂದ ಪವಿತ್ರ ದಿನ ಶ್ರುತ ಪಂಚಮಿ: ಭಟ್ಟಾರಕ ಸ್ವಾಮೀಜಿ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.