Close Menu
ತುಳುನಾಡ ಸೂರ್ಯತುಳುನಾಡ ಸೂರ್ಯ
    What's Hot

    ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!

    1 June 2025

    ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ

    31 May 2025

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    30 May 2025
    Facebook WhatsApp Telegram
    Trending
    • ಮಂಗಳೂರು : ಆರೋಪಿಗಳು – ಆರೋಪಿಗಳಿಗೆ ಆಶ್ರಯ ಕೊಡಲು ಬಯಸುವವರಿಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ..!
    • ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ
    • ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!
    • ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ
    • ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ
    • ದಕ್ಷಿಣ ಕನ್ನಡ ಎಸ್ ಪಿ ಜಾಗಕ್ಕೆ ಡಾ. ಅರುಣ್ ನೇಮಕ, ಉಡುಪಿ ಎಸ್ ಪಿ ಆಗಿ ಹರಿರಾಮ್ ಶಂಕರ್
    • ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಇತರರು ಮಂಗಳೂರು ಲೋಕಾಯುಕ್ತ ಪೊಲೀಸ್ ಬಲೆಗೆ
    • ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು ಆರೋಪ; ಕುಟುಂಬಸ್ಥರಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಕ್ರೀಡೆ
    Facebook YouTube
    ತುಳುನಾಡ ಸೂರ್ಯತುಳುನಾಡ ಸೂರ್ಯ
    Sunday, June 1
    • ಮುಖ ಪುಟ
    • ಸ್ಥಳೀಯ
    • ರಾಜ್ಯ
    • ದೇಶ-ವಿದೇಶ
    • ಮನೋರಂಜನೆ
    • ಅಪರಾಧ
    • ತಂತ್ರಜ್ಞಾನ
    • ಕ್ರೀಡೆ
    • ಇತರೆ
    • ಬ್ರೇಕಿಂಗ್ ನ್ಯೂಸ್ 🔥
    ತುಳುನಾಡ ಸೂರ್ಯತುಳುನಾಡ ಸೂರ್ಯ
    Home » ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿ ಕೊಲೆ

    ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿ ಕೊಲೆ

    Tulunada SuryaBy Tulunada Surya1 May 2025Updated:2 May 2025 ಅಪರಾಧ No Comments1 Min Read
    Share
    Facebook WhatsApp
    Share on:

    ಮಂಗಳೂರು ಮಾರಕಾಸ್ತ್ರಗಳಿಂದ ಕೊಚ್ಚಿ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿ ಕೊಲೆಮಾಡಲಾಗಿದೆ ಎಂದು ಹೇಳಲಾಗಿದೆ

    ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಸುಹಾಸ್ ಶೆಟ್ಟಿಯ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದಾರೆ.

    ಮಂಗಳೂರಿನ ಬಜಪೆ, ಕಿನ್ನಿಪದವು ಸಮೀಪ ಘಟನೆ ನಡೆದಿದೆ. 2022ರ ಜುಲೈ 28 ರಂದು ಫಾಜಿಲ್ ಕೊಲೆ ನಡೆದಿತ್ತು. ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ಹಿಂದೆ ಹಿಂದೂ ಸಂಘಟನೆ ಕಾರ್ಯಕರ್ತನಾಗಿದ್ದ. ಸುಹಾಸ್ ಶೆಟ್ಟಿ. ಹಲವಾರು ಕೊಲೆ, ಕೊಲೆ ಯತ್ನ ಕೇಸ್ ನ ಆರೋಪಿಯಾಗಿದ್ದ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

    ರೌಡಿಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಹಿನ್ನೆಲೆ ಮಂಗಳೂರಿನ ಎಜೆ ಆಸ್ಪತ್ರೆ ಬಳಿ ಹಿಂದೂ ಸಂಘಟನೆ ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮಂಗಳೂರಿನ ಎ.ಜೆ. ಆಸ್ಪತ್ರೆಯ ಬಳಿ ಹಿಂದೂ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದಾರೆ. ಎ.ಜೆ ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಭರತ್ ಶೆಟ್ಟಿ ಮೊದಲಾದವರು ಆಗಮಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

    .

    Share on:
    Tulunada surya ತುಳುನಾಡ ಸೂರ್ಯ

    Keep Reading

    ಮಂಗಳೂರು : ಮೊಂಟೆ ಪದವು ಗುಡ್ಡ ಕುಸಿದು ಅಜ್ಜಿ ಮತ್ತು 2 ಮೊಮ್ಮಕ್ಕಳು ಸಾವು, ತಾಯಿಯ ರಕ್ಷಣೆ..!

    ಮೇ. 31 : ನಾಗಸ್ವರ ವಾದಕ ಸೈಯದ್ ನಾಸಿರ್ ಎರ್ಮಾಳ್ ಅವರಿಗೆ ತುಳು ಅಕಾಡೆಮಿಯ ಚಾವಡಿ ತಮ್ಮನ

    ಮಂಗಳೂರು ಪೊಲೀಸ್ ಕಮಿಷನರ್ ಹುದ್ದೆಗೆ ಸುದೀರ್ ರೆಡ್ಡಿ ನೇಮಕ

    Editors Picks
    Latest Posts
    Facebook YouTube

    News

    • ಅಪರಾಧ
    • ಇತರೆ
    • ಕ್ರೀಡೆ
    • ತಂತ್ರಜ್ಞಾನ
    • ದೇಶ-ವಿದೇಶ

    NEWS

    • ಬ್ರೇಕಿಂಗ್ ನ್ಯೂಸ್
    • ಬ್ರೇಕಿಂಗ್ ನ್ಯೂಸ್
    • ಅಪರಾಧ
    • ಮನೋರಂಜನೆ
    • ರಾಜ್ಯ

    TAGS

    • Featured
    • Top News

    Quick Links

    • Home
    • About
    • Contact Us
    • Privacy Policy
    • Terms & Conditions

    ©2024 Tulunada Surya. Developed by DMP

    Type above and press Enter to search. Press Esc to cancel.