ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಪ್ರಯತ್ನಿಸುತ್ತಿರುವ ಗ್ರಹ ಮಂತ್ರಿಯವರಿಗೆ ಪ್ರಶಾಂತ್ ರೈ ಮರವಂಜ ಸನ್ಮಾನಿಸಿದರು.
ಇತ್ತೀಚೆಗೆ ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರವಂಜ ನೇತೃತ್ವದಲ್ಲಿ ನಿಯೋಗ ಕರ್ನಾಟಕ ಸರ್ಕಾರದ ಗೃಹ ಸಚಿವ ಪರಮೇಶ್ವರರವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಉತ್ತಮ ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುತ್ತಿರುವ ಗ್ರಹ ಮಂತ್ರಿಯವರಿಗೆ ಶಾಲು ಹೊದಿಸಿ ಗೌರವ ಸನ್ಮಾನಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಟ್ರಸ್ಟಿ ಶ್ರೀಮತಿ ಪ್ರವೀಣ ಪ್ರಶಾಂತ್ ರೈ ಮರುವಂಜ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.