ಅಟಲ್ ಬಿಹಾರಿ ವಾಜಪೇಯಿ ಆಟೋ ರಿಕ್ಷಾ ಪಾರ್ಕ್ ಏರ್ಪೋರ್ಟ್ ಗೇಟ್ ಕೆಂಜಾರು ಇದರ ನೂತನ ಪದಾಧಿಕಾರಿಗಳು ಅಧ್ಯಕ್ಷರಾಗಿ ರಾಕೇಶ್ ಪೂಜಾರಿ ಕೆಂಜಾರು,
ಉಪಾಧ್ಯಕ್ಷರಾಗಿ ಧನರಾಜ್ ಪೂಜಾರಿ,
ಪ್ರಧಾನ ಕಾರ್ಯದರ್ಶಿಯಾಗಿ ಮೋಹನ್ ಶೆಟ್ಟಿ,
ಜೊತೆ ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ,
ಕೋಶಾಧಿಕಾರಿ ಯಾಗಿ ಚಂದ್ರಶೇಖರ್,
ಖಜಾಂಚಿಯಾಗಿ ದಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ


