ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್(ರಿ) ದ. ಕ. ಮತ್ತು ಉಡುಪಿ ಜಿಲ್ಲೆ
ಉಳ್ಳಾಲ ವಲಯ.
ಇಂದು ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಮ್ಮ ವಲಯದ ಹಿರಿಯ ಸದಸ್ಯರು ಗೌರವ ಸಲಹೆಗರಾರು ಆಗಿರುವ ಶ್ರೀ ಅಶೋಕ್ ಉಳ್ಳಾಲ್ ಅವರನ್ನು ಅವರ ನಿವಾಸ ದಲ್ಲಿ ಸನ್ಮಾನಿಸಲಾಯಿತು.
ವಲಯದ ಅಧ್ಯಕ್ಷರು ವಲಯ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಸನ್ಮಾನಿತರಿಗೆ ಶುಭ ಹಾರೈಸಿದರು.
