ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಭೆಯು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಛೇರಿ ಯಲ್ಲಿ ಬ್ಲಾಕ್ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ ರವರ ಅಧ್ಯಕ್ಷತೆಯಲ್ಲಿ ಜರುಗಿತು.



5ನೇ ವಾರ್ಡ್ ಚೊಕ್ಕಬೆಟ್ಟು ಟಿ . ಮೊಹಿದ್ದೀನ್ ಕೃಷ್ಣಾಪುರ ತನ್ನದೇ ಸ್ವಂತ ಕರ್ಚಿನಿಂದ ಇಂದಿರಾ ಸೇವಾ ಕೇಂದ್ರ ಕಚೇರಿ 8th ಎ ಬ್ಲಾಕ್ ಕೃಷ್ಣಾಪುರದಲ್ಲಿ ಸರಕಾರದ 5 ಗ್ಯಾರಂಟಿ ನೊಂದವನೆ ಹಾಗೂ ಅದರಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸುವ ಮೂಲಕ ಜನಪರ ಕೆಲಸಗಳನ್ನು ಮಾಡಿ ಕೊಡುವಲ್ಲಿ ಯಶಸ್ವಿ ಆಗಿದ್ದಾರೆ ಅದಲ್ಲದೆ ಮತದಾನ ಗುರುತು ಚೀಟಿ (voter id) ನೊಂದಾಯಿಸಲು ಸಹಾಯ ಇನ್ನಿತರ ಸರ್ಕಾರ ಸೌಲಭ್ಯ ಒದಗಿಸಲು ಪ್ರಯತ್ನಿಸಿ ಸಮಾಜ ಸೇವೆ ಕೆಲಸ ಮಾಡಿದ ಹಿನ್ನೆಲೆಯಲ್ಲಿ ಗುರುತಿಸಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿಯವರು ಸನ್ಮಾನಿಸಿದರು.ಈ ಸಭೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
