ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಥಟ್ಟನೆ ಜನಪ್ರಿಯತೆ ಗಳಿಸಿದ್ದ ನಾಗುರಿ ಆಶಾ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಮ್ಮ ವಿಭಿನ್ನ ಮಾತಿನ ಶೈಲಿ ಹಾಗೂ ಬೈಗುಳ ಮಿಶ್ರಿತ ಸಂಭಾಷಣೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದ ನಾಗುರಿ ಆಶಾ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಗಮನ ಸೆಳೆದಿದ್ದರು.
ಮಂಗಳವಾರ ರಾತ್ರಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ವಾಂತಿ ಉಂಟಾಗಿದ್ದು, ತಕ್ಷಣ ಚಿಕಿತ್ಸೆ ನೀಡಲು ಸಾಧ್ಯವಾಗುವ ಮುನ್ನವೇ ಬುಧವಾರ ಬೆಳಗಿನ ಜಾವ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ನಾಗುರಿ ಆಶಾ ಅವರ ಅಕಾಲಿಕ ನಿಧನದಿಂದ ಸಾಮಾಜಿಕ ಜಾಲತಾಣ ಬಳಕೆದಾರರು ಹಾಗೂ ಅಭಿಮಾನಿಗಳ ವಲಯದಲ್ಲಿ ತೀವ್ರ ದುಃಖ ಆವರಿಸಿದೆ. ಅವರು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು–ಮಿತ್ರರನ್ನು ಅಗಲಿದ್ದಾರೆ.
Trending
- ಬರಿಮಾರು ಬಳಿ ಶಾಲಾ ಬಸ್ ಮೇಲೆ ಮರ ಉರುಳಿ ದುರಂತ: 6 ವರ್ಷದ ಬಾಲಕಿ ಮೃತ್ಯು, ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
- ಜೆಡಿಎಸ್ ರಾಜ್ಯ ನಾಯಕ, ಶಾಸಕ ಟಿ.ಎ. ಶರವಣ ಅವರಿಗೆ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸ್ವಾಗತ
- ರಾಷ್ಟ್ರೀಯ ಪ್ರಶಸ್ತಿಯ ಗರಿಮೆಗೆ ಕರಾವಳಿಯ ಕಿರೀಟ: 500 ರೂ. ಸಂಭಾವನೆಯಿಂದ ರಾಷ್ಟ್ರದ ಶ್ರೇಷ್ಠ ಪೋಷಕ ನಟಿ ಪ್ರಶಸ್ತಿವರೆಗೆ ರೂಪಶ್ರೀ ವರ್ಕಾಡಿಯ ಸ್ಪೂರ್ತಿದಾಯಕ ಪಯಣ
- ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆಗೆ ಬೃಹತ್ ಮರ ಉರುಳಿ; 3 ಗಂಟೆಗಳ ಬಳಿಕ ಸಂಚಾರ ಪುನರಾರಂಭ ತುರ್ತು ಸ್ಪಂದನೆಯಲ್ಲಿ ಅಗ್ನಿಶಾಮಕ ದಳಕ್ಕೆ ಮೆಚ್ಚುಗೆ – ಇತರೆ ಇಲಾಖೆಗಳ ವಿಳಂಬಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಕ್ರೋಶ
- ಎಂ. ದೇವದಾಸ್ ನಿಧನಕ್ಕೆ ತುಳುನಾಡ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ಅವರ ಸಂತಾಪ
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
