ಉಡುಪಿ ಜಿಲ್ಲೆ 317 ಡಿ 2025-26ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ಶ್ರೀ ಅರವಿಂದ್ ಶೆಣೈ ಅವರು 2026-27ನೇ ಸಾಲಿನ ಜಿಲ್ಲಾ ರಾಜ್ಯಪಾಲರಾದ ತಾರಾನಾಥ್ ಎಚ್.ಎಂ ಅವರಿಗೆ ಜಿಲ್ಲಾ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಪ್ರಥಮ ಉಪರಾಜ್ಯಪಾಲ ಗೋವರ್ಧನ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ವೆಂಕಟೇಶ್ ಹೆಬ್ಬಾರ್, ನಿಕಟಪೂರ್ವ ಕೋಶಾಧಿಕಾರಿ ಬಾಲಕೃಷ್ಣ ಹೆಗಡೆ, ನಿಕಟಪೂರ್ವ ಪಿ.ಆರ್.ಒ. ಸುಧರ್ಶನ್ ಪಡಿಯಾರ್ ವಿಟ್ಲ, ನಿಕಟಪೂರ್ವ ಹೆಚ್ಚುವರಿ ಕಾರ್ಯದರ್ಶಿ ಚಂದ್ರಹಾಸ ರೈ ಹಾಗೂ ಪ್ರಥಮ ಮಹಿಳಾ ಸಭಿತಾ ತಾರಾನಾಥ್ ಉಪಸ್ಥಿತರಿದ್ದರು.
Trending
- ತುಳುನಾಡ ರಕ್ಷಣಾ ವೇದಿಕೆ – ಉಡುಪಿ ಜಿಲ್ಲಾ ಘಟಕದ ಜಿಲ್ಲಾ ಮಟ್ಟದ ಸಭೆ ಯಶಸ್ವಿ ಆಟಿ ದೊಂಜಿ ದಿನ ಕಾರ್ಯಕ್ರಮದ ಸಿದ್ಧತೆ ಕುರಿತು ಮಹತ್ವದ ಚರ್ಚೆ – ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯತಂತ್ರ ರೂಪಣೆ
- ಮಾತೃಸ್ವರೂಪಿ ಶ್ರೀಮತಿ ಚನ್ನಮ್ಮನವರ ನಿಧನಕ್ಕೆ ಎಂ. ಬಿ. ಸದಾಶಿವರಿಂದ ತೀವ್ರ ಸಂತಾಪ
- ಚೆನ್ನಮ್ಮ ದೇವೇಗೌಡರ ಅಗಲಿಕೆ: ಪಕ್ಷಕ್ಕೂ, ಕುಟುಂಬಕ್ಕೂ ತುಂಬಲಾರದ ನಷ್ಟ – ಯೋಗಿಶ್ ಶೆಟ್ಟಿ ಜೆಪ್ಪು
- ಧಾರವಾಡ ವಸತಿ ಶಾಲೆಯಲ್ಲಿ 34 ವಿದ್ಯಾರ್ಥಿನಿಯರಿಗೆ ಆರೋಗ್ಯ ಸಮಸ್ಯೆ – 8 ಮಂದಿಯ ಸ್ಥಿತಿ ಗಂಭೀರ, ಪೋಷಕರಲ್ಲಿ ತೀವ್ರ ಆತಂಕ
- ಲಯನ್ಸ್ ತಾರಾನಾಥ್ ಎಚ್.ಎಂ ಅವರಿಗೆ ಅಧಿಕಾರ ಹಸ್ತಾಂತರ
- ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಅಂತಿಮ ನಮನ
- ಚೆನ್ನಮ್ಮ ದೇವೆಗೌಡ ಅವರ ನಿಧನಕ್ಕೆ ತೀವ್ರ ಸಂತಾಪ: ಜಾಕೆ ಮಾಧವ ಗೌಡ
- ಲಾವಣ್ಯ ಕುಟುಂಬಕ್ಕೆ ಸಾಂತ್ವನ ಹೇಳಿದ ಜೆಡಿಎಸ್ ನಿಯೋಗ – ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಬಂಟ್ವಾಳ ಪೊಲೀಸ್ ಠಾಣೆಗೆ ಮನವಿ

