ಕರಂಬಾರು ಶಾಲಾ ಮೈದಾನ ದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ SDMC ಅಧ್ಯಕ್ಷರಾದ ಶ್ರೀ ಗುಣಪಲ್ ದೇವಾಡಿಗ ನೆರವೇರಿಸಿ ದೇಶದ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸ ಲಾಯಿತು, ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕೌನ್ಸಿಲರ್ ದಿನೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ, ಶ್ರಿ ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು ಅಧ್ಯಕ್ಷರಾದ ಶ್ರೀ ಜಗನ್ನಾಥ ಸಾಲ್ಯಾನ್ , ನಮ್ಮ ಕ್ಲಿನಿಕ್ ಮಳವೂರು ವೈದ್ಯಾಧಿಕಾರಿ ಶ್ರೀ ನಚಿಕೇತ, ನಾಗರಿಕ ಸೇವಾ ಸಮಿತಿ (ರಿ) ಅಂಬೇಡ್ಕರ್ ನಗರ ಕರಂಬಾರು ಅಧ್ಯಕ್ಷರಾದ ಶ್ರಿ ಭೋಜರಾಜ್ ಕೋಟ್ಯಾನ್, ನಮ್ಮ ಜವನೆರ್ ಕರಂಬಾರು ಗೌರವ ಅಧ್ಯಕ್ಷರಾದ ಶ್ರೀ ರಮೇಶ್ ಸುವರ್ಣ, ಶ್ರಿ ಮಹಾಲಕ್ಷ್ಮಿ ದೇವಸ್ಥಾನ ಕರಂಬಾರು. ಅಧ್ಯಕ್ಷರಾದ ಶ್ರಿ ಲಕ್ಷ್ಮಣ್ ಬಂಗೇರ, ಸಾವಿತ್ರಿ ಟೀಚರ್, ಓಂಕಾರ್ ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀ ಮನೋಜ್ ಶೆಟ್ಟಿ, ಪದ್ಮನಾಭ, ಶೋಭಾ ರೈ, ದಾನಿಗಳಾದ ಧೀರಜ್ ಪೂಜಾರಿ, KFC ಅಧ್ಯಕ್ಷರಾದ ಜೀವನ್ ಶೆಟ್ಟಿ, SDMC ಉಪಾಧ್ಯಕ್ಷರಾದ ಲಾವಣ್ಯ, SDMC ಮಾಜಿ ಅಧ್ಯಕ್ಷ ರಾದ ರಾಘವೇಂದ್ರ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಜೊತೆ ಕಾರ್ಯದರ್ಶಿ ಉಮೇಶ್ ಅಮೀನ್, ನೆತ್ರಕ್ಷಿ, ಶಿಕ್ಷಣ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ನವೀನ್ ಚಂದ್ರ ಸಾಲ್ಯಾನ್ , ವಿನಯ್ ಸಾಲ್ಯಾನ್, ಮುಖ್ಯ ಶಿಕ್ಷಕಿ ಸೀತಮ್ಮ ಟೀಚರ್ ಸ್ವಾಗತಿಸಿದರು, ಗುಣವತಿ ವಂದಿಸಿದರು, ಉಷಾ ಎಂ ಕಾರ್ಯಕ್ರಮ ನಿರೂಪಿಸಿದರು.
Trending
- ಸೇವಾ ಸಂಕಲ್ಪ ಅಭಿಯಾನಕ್ಕೆ ಮಾದರಿ ಹೆಜ್ಜೆ ಕುಲಶೇಖರ ಕಲ್ಪನೆ ಪರಿಸರದಲ್ಲಿ ನವೀಕೃತ ಬಸ್ ನಿಲ್ದಾಣ ಉದ್ಘಾಟನೆ
- ಮಾಡೂರು ಶ್ರೀ ಶಿವ ದುರ್ಗಾಂಬಾ ಮಠದಲ್ಲಿ ಅ.15ರಿಂದ ನವರಾತ್ರಿ ಮಹೋತ್ಸವ ವಿಶೇಷ ಪೂಜೆ, ಗಣಹೋಮ, ಮಹಾ ಚಂಡಿಕಾಯಾಗ, ಅಖಂಡ ಭಜನೆ ಹಾಗೂ ಅನ್ನಸಂತರ್ಪಣೆ
- ಗಾಂಧಿ ಜಯಂತಿ ಅಂಗವಾಗಿ ಉಡುಪಿಯಲ್ಲಿ ತುಳುನಾಡ ರಕ್ಷಣಾ ವೇದಿಕೆಯಿಂದ ವಿಶೇಷ ಕಾರ್ಯಕ್ರಮ ಗಾಂಧೀಜಿ ತತ್ವಗಳನ್ನು ಸ್ಮರಿಸಿ ತಾಯಿ–ಮಕ್ಕಳ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ
- ಅ.5ರಂದು ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದಿಂದ ಬೆಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆ
- MRPL ಸ್ಫೋಟ ಪ್ರಕರಣ: ನಿರ್ಲಕ್ಷ್ಯದ ಆರೋಪದಡಿ FIR ಗಂಭೀರ ಗಾಯಗೊಂಡ ಕಾರ್ಮಿಕ ಮನೀಶ್ ಕರ್ಕಡ ಸಾವು; ಸುತ್ತಮುತ್ತ 54 ಮನೆಗಳಿಗೆ ಹಾನಿ
- ಎಂಆರ್ಪಿಎಲ್ ಸ್ಫೋಟ: ಸ್ಥಳೀಯರ ಸುರಕ್ಷತೆಯೊಂದಿಗೆ ಯಾವುದೇ ರಾಜಿ ಬೇಡ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ, ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಿ ಕೈಗಾರಿಕೆ ಆರಂಭದ ವೇಳೆ ನೀಡಿದ ಭರವಸೆಗಳು ಅನುಷ್ಠಾನವಾಗಲಿ: ಯೋಗಿಶ್ ಶೆಟ್ಟಿ ಜಪ್ಪು
- ಎಂಆರ್ಪಿಎಲ್ನಲ್ಲಿ ಭಾರೀ ಸ್ಫೋಟ: ಎಂಟು ಮಂದಿ ಗಾಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಬೆಂಕಿ; ಓರ್ವನಿಗೆ ಶೇ.35ರಷ್ಟು ಸುಟ್ಟ ಗಾಯ
- ಎಂಆರ್ಪಿಎಲ್ ಘಟಕದಲ್ಲಿ ಭಾರೀ ಸ್ಫೋಟದ ಸದ್ದು: ಬೆಂಕಿ, ದಟ್ಟ ಹೊಗೆಯಿಂದ ಸ್ಥಳೀಯರಲ್ಲಿ ಆತಂಕ

